Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ತೂಕ ಇಳಿಸಲು ನಿಂಬೆ ಹಣ್ಣಿಗೆ ನಿಂಬೆ ಹಣ್ಣೆ ಸಾಟಿ

ನಿಂಬೆಹಣ್ಣನ್ನು ಮಾತ್ರವಲ್ಲಿ ಇದರ ಎಲೆಯನ್ನು ಟೀ ಮಾಡುವಾಗ ಅಥವಾ ಮಾಂಸಾಹಾರವನ್ನು ತಯಾರಿಸುವಾಗ ಕೂಡ ಹಾಕುತ್ತಾರೆ. ಇದನ್ನು ಜ್ವರ ಬಂದಾಗ, ಕೆಮ್ಮು ಮತ್ತು ಅಲರ್ಜಿಗೆ ಕೂಡ ನಿಂಬೆ ಹಣ್ಣನ್ನು ಬಳಸಲಾಗುವುದು. ನಿಂಬೆರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ತೂಕ ಕಡಿಮೆಯಾಗಲು ಹೆಚ್ಚು ಪರಿಣಾಮಕಾರಿ.
ನಿಂಬೆರಸ ಮತ್ತು ಜೀನಿನ ಮಿಶ್ರಣ:
ನಿಂಬೆರಸ ಮತ್ತು ಜೇನನ್ನು ಮಿಶ್ರ ಮಾಡಿ ಸೇವಿಸುವುದರಿಂದ ಒಬೆಸಿಟಿ ಅಥವಾ ಬೊಜ್ಜು ಕಡಿಮೆ ಮಾಡಿಕೊಳ್ಳಬಹುದು. ಈ ಮಿಶ್ರಣ ಕೊಬ್ಬನ್ನು ಕರಗಿಸಿ ರಕ್ತವನ್ನು ಶುದ್ಧೀಕರಣಗೊಳಿಸುತ್ತದೆ.
ನಿಂಬೆಹಣ್ಣಿನ ಪ್ರಯೋಜನಗಳು:
1. ತೂಕ ಹೆಚ್ಚಾಗಲು ಕಾರಣವಾಗಿರುವ ಸಕ್ಕರೆ ಅಂಶವನ್ನು ಹೀರಿಕೊಳ್ಳುವುದರಿಂದ ದೇಹದ ತೂಕವನ್ನು ಕಾಪಾಡಿ ಕೊಳ್ಳಬಹುದು .
2. ಸಿಟ್ರಿಕ್ ಆಮ್ಲ ದೇಹದಲ್ಲಿರುವ ಎಂಜೈಂಸ್ ಜೊತೆ ಸೇರಿ ತಿಂದ ಆಹಾರ ವೇಗವಾಗಿ ಜೀರ್ಣವಾಗುವಂತೆ ಮಾಡುತ್ತದೆ.
3. ನಿಂಬೆರಸ ದೇಹದಲ್ಲಿ ಕ್ಯಾಲ್ಸಿಯಂವನ್ನು ಅಧಿಕ ಹೀರಿಕೊಳ್ಳುತ್ತದೆ. ದೇಹದಲ್ಲಿ ಕ್ಯಾಲ್ಸಿಯಂ ಅಧಿಕವಿದ್ದಷ್ಟು ದೇಹದಲ್ಲಿ ಬೊಜ್ಜು ಕರಗಲಾರಂಭಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
