Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಹಾರಿಬಲ್ ತಲೆನೋವಿಗೆ ಗುಡ್ ಬೈ ಹೇಳುತ್ತೆ ಹರ್ಬಲ್ ಟೀ

1. ಗ್ರೀನ್ ಟೀ: ಗ್ರೀನ್ ಟೀಯನ್ನು ಅನೇಕ ರೀತಿಯ ರೋಗಗಳನ್ನು ನಿವಾರಿಸಲು ನಾಡಮದ್ದು ಆಗಿ ಉಪಯೋಗಿಸುತ್ತಾರೆ. ಗ್ರೀನ್ ಟೀನಲ್ಲಿರುವ antioxidant ಅಂಶ ತಲೆನೋವು ನಿವಾರಣೆ ಮಾಡುತ್ತದೆ. ಅಲ್ಲದೆ ಇದು ದೇಹದ ತೂಕವನ್ನು ಕಡಿಮೆಮಾಡಲು, ಜೀರ್ಣಕ್ರಿಯೆಯನ್ನು ಹಚ್ಚಿಸುವುದು, ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
2. ಚಕ್ಕೆ ಟೀ: ಚಕ್ಕೆಯಲ್ಲಿ ಅಧಿಕ ಮ್ಯಾಗ್ನಿಷಿಯಂ, ಕಬ್ಬಿಣದಂಶ, ಕ್ಯಾಲ್ಸಿಯಂ, ನಾರಿನಂಶ ಅಧಿಕವಿರುವುದರಿಂದ ಇದರಿದ ಟೀ ತಯಾರಿಸಿ ಕುಡಿದರೆ ತಲೆನೋವು ಕಡಿಮೆಯಾಗುತ್ತದೆ.
3. ಶುಂಠಿ ಟೀ: ಶುಂಠಿಯಿಂದ ಟೀ ಮಾಡಿ ಕುಡಿದರೆ ತಲೆನೋವು ಕಡಿಮೆಯಾಗುತ್ತದೆ. ಈ ಶುಂಠಿ ಟೀಯಲ್ಲಿ ಸ್ವಲ್ಪ ಕರಿಮೆಣಸನ್ನು ಜಜ್ಜಿ ಹಾಕಿದರೆ ಶೀತ, ಗಂಟಲು ಕೆರತ ಕಡಿಮೆಯಾಗುವುದು.
ತಲೆನೋವಿಗೆ ಅಂಗಡಿಯಲ್ಲಿ ದೊರೆಯುವ ಔಷಧಿಯನ್ನು ನುಂಗುವುದಕ್ಕಿಂತ ಈ ರೀತಿಯ ಹರ್ಬಲ್ ಟೀ ಒಳ್ಳೆಯದು. ಇದರಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಹರ್ಬಲ್ ದೇಹದ ಆರೋಗ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
