Latest Updates
-
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್?
ನೆನಪಿನ ಶಕ್ತಿ ಹೆಚ್ಚಿಸಲು ನೆನಪಿನಿಂದ ತಿನ್ನಿರಿ ಈ ಆಹಾರ

1. ವಿಟಮಿನ್ 'ಬಿ' ಕಾಂಪ್ಲೆಕ್ಸ್ : ವಿಟಮಿನ್ 'ಬಿ' ಮೆದುಳಿನ ಸಾಮರ್ಥ್ಯ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿ. ಈ ವಿಟಮಿನ್ 'ಬಿ' ಹೆಚ್ಚಾಗಿ ಆಲೂಗೆಡ್ಡೆ, ಬೀನ್ಸ್, ಬ್ರೊಕೋಲಿ, ಪಾಲಾಕ್ ಸೊಪ್ಪು, ಅಣಬೆ, ಸೋಯಾ, ಬೀಟ್ ರೂಟ್ಸ್, ಬಾಳೆಹಣ್ಣು, ಮೊಟ್ಟೆ ಮತ್ತು ಬಾದಾಮಿಯಲ್ಲಿ ಇರುತ್ತದೆ.
2. ದವಸ ಧಾನ್ಯಗಳು: ದವಸ ಧಾನ್ಯಗಳು, ಗೋಧಿ, ಕೆಂಪಕ್ಕಿ ಇವುಗಳ ಸೇವನೆಯಿಂದ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
3. ಒಮೆಗಾ 3 ಕೊಬ್ಬಿನಂಶ: ಏಕಾಗ್ರತೆಗೆ ಒಮೆಗಾ 3 ಕೊಬ್ಬಿನಂಶ ಅವಶ್ಯಕ. ಒಮೆಗಾ 3 ಕೊಬ್ಬಿನಂಶ ಒತ್ತಡ ಮತ್ತು ಖಿನ್ನತೆಯನ್ನು ಕಮ್ಮಿಮಾಡುತ್ತದೆ. ಮೀನಿನಲ್ಲಿ ಅಧಿಕ ಒಮೆಗಾ 3 ಅಂಶವಿರುತ್ತದೆ. ಸಾಲಾಮೋನ್ ಮೀನು, ಆಲೀವ್ ಎಣ್ಣೆ, ಬೆಳ್ಳುಳ್ಳಿ, ಮೊಟ್ಟೆ, ಅಕ್ಕಿಯಲ್ಲಿ ಒಮೆಗಾ 3 ಕೊಬ್ಬಿನಂಶವಿರುತ್ತದೆ.
4. ಕಾರ್ಬೋಹೈಡ್ರೇಟ್: ಅಕ್ಕಿ, ಸೇಬು, ಬಾಳೆಹಣ್ಣು, ಒಣದ್ರಾಕ್ಷಿಯಲ್ಲಿ ಅಧಿಕ ಕಾರ್ಬೋಹೈಡ್ರೇಟ್ ಇರುತ್ತದೆ.
ಪ್ರತಿನಿತ್ಯದ ಆಹಾರಕ್ರಮದಲ್ಲಿ ಈ ಮೇಲಿನ ಆಹಾರಗಳನ್ನು ಸೇರಿಸಿ ನಿಮ್ಮ ಮಾನಸಿಕ ಆರೋಗ್ಯ ಹೆಚ್ಚಿಸಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
