Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಆಲೂಗಡ್ಡೆ: ವದಂತಿಗಳಿಗೆ ಕಿವಿಗೊಡಬೇಡಿ!

1. ಆಲೂಗೆಡ್ಡೆ ಪದಾರ್ಥಕ್ಕೆ ಸ್ವಲ್ಪ ನಿಂಬೆರಸ ಅಥವಾ ಹುಣಸೆ ಹುಳಿ ರಸ ಸೇರಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.
2. ಮೊಳಕೆ ಬರುತ್ತಿರುವ ಅಥವಾ ಹಸಿರು ಬಣ್ಣಕ್ಕೆ ಬದಲಾಗಿರುವ ಆಲೂಗೆಡ್ಡೆ ಸೇವಿಸಬಾರದು. ಇಂತಹ ಆಲೂಗೆಡ್ಡೆ ಸೇವನೆ ಕೀಲು ನೋವು ಬರಲು ಕಾರಣವಾಗುತ್ತದೆ.
3. ಡಯಟ್ ಮಾಡುವವರು ಆಲೂಗೆಡ್ಡೆಯ ಮಿತ ಸೇವನೆ ಒಳ್ಳೆಯದು. ಆಲೂಗೆಡ್ಡೆಯಲ್ಲಿ ಕ್ಯಾಲೋರಿ ಅಂಶ ಅಧಿಕವಿರುವುದರಿಂದ ಮಿತವಾಗಿ ಸೇವಿಸಬೇಕು. ಆಲೂಗೆಡ್ಡೆಯನ್ನು ಕರಿದು ತಯಾರಿಸಿದ ತಿಂಡಿ ತಿನ್ನಬಾರದು.
4. ಆಲೂಗೆಡ್ಡೆ ಫ್ರೈ ಬೆಣ್ಣೆ ಸೇರಿಸ ತಿನ್ನುವುದು ಅಥವಾ ಅಧಿಕ ಕೊಬ್ಬಿನ ಅಂಶ ಬಳಸಿ ಪದಾರ್ಥ ತಯಾರಿಸುವುದು ಒಳ್ಳೆಯದಲ್ಲ.
5. ಆಲೂಗೆಡ್ಡೆ ಬೇಯಿಸುವಾಗ ಸಿಪ್ಪೆ ಸಹಿತ ಬೇಯಿಸಿ.
ಆಲೂಗೆಡ್ಡೆ ಫ್ರೈ ಮದ್ಯದ ಜೊತೆ ಸೇವಿಸಬೇಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications