Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ವೈನ್ ಕುಡಿಯುವುದು ಒಳ್ಳೆಯದೇ ಕಣ್ರೀ!

ದ್ರಾಕ್ಷಿ ಬಳಸಿ ವೈನ್ ತಯಾರಿಸುತ್ತಾರೆ. ಸೇಬಿನಿಂದಲೂ ವೈನ್ ತಯಾರಿಸುವುದಾದರೂ ಅದನ್ನುಫ್ರೂಟ್ ವೈನ್ ಎಂದು ಕರೆಯುತ್ತಾರೆ. ಫ್ರೂಟ್ ವೈನ್, ದ್ರಾಕ್ಷಿ ವೈನ್ ಗಿಂತ ರುಚಿಯಲ್ಲಿ ಭಿನ್ನವಾಗಿರುತ್ತದೆ.
ವೈನ್ ನಿಂದ ಆರೋಗ್ಯಕ್ಕೆ ಹಲವು ಅನುಕೂಲಗಳಿವೆ. ವೈನ್ ಕುಡಿದರೆ ಹೃದಯದ ಸ್ವಾಸ್ಥ್ಯ ಹೆಚ್ಚುತ್ತದೆ, ಬೇಗನೆ ವಯಸ್ಸಾದಂತೆ ಕಾಣುವುದನ್ನು ತಪ್ಪಿಸುತ್ತದೆ ಮತ್ತು ಮುಖದ ಕಾಂತಿ ಸಹ ಹೆಚ್ಚಾಗುತ್ತದೆ ಎಂದು ಅಧ್ಯಯನಗಳು ಹೇಳಿವೆ.
ಕೆಂಪು ವೈನ್ ಹೃದಯಾಘಾತ ಉಂಟಾಗುವುದನ್ನು ತಪ್ಪಿಸುತ್ತದೆ. ಅಲ್ಲದೆ ಮಧುಮೇಹ ಮತ್ತು ಕ್ಯಾನ್ಸರ್ ನಂತಹ ಕಾಯಿಲೆಗಳು ಬರದಂತೆ ರೋಗಾಣುಗಳ ವಿರುದ್ಧ ಹೋರಾಡುತ್ತದೆ.
ಇಷ್ಟೆಲ್ಲ ಅನುಕೂಲವಿದೆ ಎಂದು ನಿತ್ಯ ವೈನ್ ಕುಡಿಯಲು ಸುರು ಮಾಡಬೇಡಿ. ಆಗೋಮ್ಮೆ ಈಗೊಮ್ಮೆ ಪಾರ್ಟಿಗಳಲ್ಲಿ ಕುಡಿದರೆ ತಪ್ಪಿಲ್ಲ. ಹೆಚ್ಚಾದರೆ ಅಮೃತವೂ ವಿಷವಾದಂತೆ, ವೈನ್ ಕೂಡ ಅಪಾಯಕಾರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
