Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನೀರಿನ ಬದಲಿಗೆ ಸೇವಿಸಬಹುದಾದ 5 ಪಾನೀಯಗಳು

1. ಎಳನೀರು: ಎಳನೀರು ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಶಕ್ತಿಯನ್ನು ನೀಡುವುದರ ಜೊತೆಗೆ ತ್ವಚೆ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತೆ.
2. ಮಜ್ಜಿಗೆ: ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಮಜ್ಜಿಗೆಯನ್ನು ಸೇವಿಸುವುದು ಒಳ್ಳೆಯದು. ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಅಂಶ ಅಧಿಕವಿದ್ದು ದೇಹದಲ್ಲಿ ಪ್ರತಿ ದಿನ ಮಜ್ಜಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.
3. ನಿಂಬೆ ಹಣ್ಣಿನ ಪಾನಕ: ನಿಂಬೆ ಪಾನಕವು ಬಾಯಿಗೆ ರುಚಿಕರ ಮತ್ತು ಆರೋಗ್ಯಕ್ಕೆ ಅಷ್ಟೇ ಒಳ್ಳೆಯದು. ಇದರಲ್ಲಿರುವ antioxidants ದೇಹಕ್ಕೆ ಶಕ್ತಿಯನ್ನು ತುಂಬುವುದು.
4. ಸೂಪ್: ತರಕಾರಿ ಸೂಪ್ ಮಾಡಿ ಕುಡಿಯುವುದರಿಂದ ದಾಹ ಕಡಿಮೆಯಾಗುವುದು ಅಲ್ಲದೆ ಪೋಷಕಾಂಶ ಮತ್ತು ವಿಟಮಿನ್ ಗಳು ದೇಹವನ್ನು ಸೇರುತ್ತದೆ.
5. ಶಕ್ತಿವರ್ಧಕ ಪಾನೀಯ: ಹಣ್ಣು ಮತ್ತು ತರಕಾರಿಗಳ ಜ್ಯೂಸ್ ಅಷ್ಟೇ ಅಲ್ಲದೆ ಬೂಸ್ಟ್ ನಂತರ ಶಕ್ತಿವರ್ಧಕ ಪಾನೀಯಗಳನ್ನು ತಯಾರಿಸಿ ಕುಡಿಯುವುದು ಒಳ್ಳೆಯದು.
ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಕಿಡ್ನಿ ಸಮಸ್ಯೆ, ಅಜೀರ್ಣ ಮುಂತಾದ ಸಮಸ್ಯೆಗಳು ಉಂಟಾಗುವುದು. ಆದ್ದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
