Latest Updates
-
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ
ದೇಹಕ್ಕೆ ಚೈತನ್ಯ ತುಂಬುತ್ತೆ ಗ್ರೀನ್ ಟೀ

1. ಗ್ರೀನ್ ಟೀ ಸೇವಿಸುವ ಅಭ್ಯಾಸವಿರುವವರು ವಯಸ್ಸಾದಾಗ ಕೂಡ ಚಟುವಟಿಕೆಯಿಂದ ಇರಬಹುದು ಎಂದು ಸಂಶೋಧನೆಯಿಂದ ದೃಢ ಪಟ್ಟಿದೆ.
2. ಗ್ರೀನ್ ಟೀ ಕುಡಿದರೆ ದೇಹಕ್ಕೆ ಚೈತನ್ಯ ದೊರೆಯುವುದರಿಂದ ಚಟುವಟಿಕೆಯಿಂದ ಕಾರ್ಯನಿರ್ವಹಿಸಬಹುದು.
3. ಗ್ರೀನ್ ಟೀ ನಲ್ಲಿರುವ EGCG ಎಂಬ antioxidant ಇರುವುದರಿಂದ ರೋಗಾಣುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.
4. ಗ್ರೀನ್ ಟೀ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ತಡೆಯುತ್ತದೆ, ಅಲ್ಲದೆ ಕ್ಯಾನ್ಸರ್ ನಂತಹ ಮಾರಕ ರೋಗವನ್ನು ತಡೆಗಟ್ಟುವ ಔಷಧೀಯ ಗುಣವನ್ನು ಹೊಂದಿದೆ.
5. ಗ್ರೀನ್ ಟೀ ಯಲ್ಲಿರುವ 'ವಿಟಮಿನ್ ಕೆ' ಯಿಂದ ರಕ್ತ ಹೆಪ್ಪುಗಟ್ಟುವ ಸಮಸ್ಯೆ ನಿವಾರಣೆಯಾಗುತ್ತದೆ.
6. ಗ್ರೀನ್ ಟೀ ಒತ್ತಡವನ್ನು ಕಡಿಮೆ ಮಾಡುತ್ತೆ. (ವಿಷಕಾರಕಗಳನ್ನು ಸಂಹರಿಸುವ ಹಸಿರು ಚಹಾ)
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
