Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ ಈ ಡಯಟ್

1. ಸಕ್ಕರೆ: ಸಕ್ಕರೆಯನ್ನು ಕಡಿಮೆ ಪ್ರಮಾದಲ್ಲಿ ಸೇವಿಸಬೇಕು. ಸಕ್ಕರೆ ಸೇವಿಸುವುದರಿಂದ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಜಾಸ್ತಿಯಾಗುತ್ತದೆ. ಈ ಇನ್ಸುಲಿನ್ ಕ್ಯಾನ್ಸರ್ ಕಣಗಳನ್ನು ಹೆಚ್ಚಾಗಿ ಉತ್ಪಾದನೆಯಾಗಲು ಸಹಕಾರಿಯಾಗಿವೆ.
2. ವಿಟಮಿನ್ ಡಿ3: ಸೂರ್ಯನ ಕಿರಣಗಳಿಂದ ದೊರೆಯುವ ವಿಟಮಿನ್ ಡಿ3 ಕ್ಯಾನ್ಸರ್ ಕಣಗಳನ್ನು ಹಬ್ಬದಂತೆ ತಡೆಯುತ್ತದೆ. ವಿಟಮಿನ್ ಕೆ ಇರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ಸೊಪ್ಪು-ತರಕಾರಿಗಳು, ಪಾಲಾಕ್, ಬಾಳೆ ಗಿಡದಿಂದ ತಯಾರಿಸುವ ಖಾದ್ಯ, ಎಲೆಕೋಸು, ಬ್ರೊಕೋಲಿ ಇವುಗಳಿಗೆ ಕ್ಯಾನ್ಸರ್ ತಡೆಗಟ್ಟುವ ಸಾಮರ್ಥ್ಯ ಇದೆ.
3. ಒಮೆಗಾ3 ಆಹಾರ: ಒಮೆಗಾ3 ಕೊಬ್ಬಿನಂಶವಿರುವ ಆಹಾರ ಸೇವನೆ ಒಳ್ಳೆಯದು. ಸಾಲಾಮೋನ್ ಮೀನಿನಲ್ಲಿ ಒಮೆಗಾ 3 ಹೆಚ್ಚಾಗಿದೆ.
4. ಫೋಲಿಕ್ ಆಸಿಡ್: ಹಸಿರು ತರಕಾರಿಯಲ್ಲಿ ಫೋಲಿಕ್ ಆಸಿಡ್ ಅಧಿಕವಾಗಿರುತ್ತದೆ ಅದರಲ್ಲೂ ಮೀನು, ಮಾಂಸಗಳಲ್ಲಿ ಬಿ12 ವಿಟಮಿನ್ ಇದ್ದು ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿಯಾದ ಆಹಾರವಾಗಿದೆ.
5. ನಾರಿನ ಪದಾರ್ಥ: ನಾರಿನಂಶ ಅಧಿಕವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಿದರೆ ಸ್ತನ ಕ್ಯಾನ್ಸರ್ ತಡೆಗಟ್ಟಬಹುದು.
6. ಕೆಂಪು ವೈನ್, ಅರಿಶಿಣ, ದ್ರಾಕ್ಷಿಬೀಜ, ಈರುಳ್ಳಿ, ಸೇಬು, ಕಿತ್ತಳೆ, ದಾಳಿಂಬೆ ಇವುಗಳು ಕ್ಯಾನ್ಸರ್ ಬರದಂತೆ ತಡೆಯುವುದಲ್ಲದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
