Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕಿವಿನೋವಿಗೆ ಹಳ್ಳಿ ಕಡೆಯ ಮನೆಮದ್ದು

1. ಹಾಟ್ ಬ್ಯಾಗ್: ಕಿವಿನೋವಾದಾಗ ಹಾಟ್ ಬ್ಯಾಗ್ ನಲ್ಲಿ ಬಿಸಿನೀರನ್ನು ತುಂಬಿಸಿ ಅದರಿಂದ ಕಿವಿ ಮೇಲೆ ಮೆಲ್ಲನೆ ಶಾಖ ಕೊಡಬೇಕು. ಈ ರೀತಿ ಸ್ವಲ್ಪ ಹೊತ್ತು ಮಾಡಿದರೆ ಕಿವಿನೋವು ಕಡಿಮೆಯಾಗುತ್ತದೆ.
2. ಸಾಸಿವೆ ಮತ್ತು ಬೆಳ್ಳುಳ್ಳಿ ಥೆರಪಿ: 1/2 ಎಸಳು ಬೆಳ್ಳುಳ್ಳಿ ಎಸಳನ್ನು ಒಂದು ಚಮಚ ಸಾಸಿವೆ ಎಣ್ಣೆಗೆ ಹಾಕಿ ಸ್ವಲ್ಪ ಬಿಸಿ ಮಾಡಬೇಕು. ಎಣ್ಣೆ ಸ್ವಲ್ಪ ಬಿಸಿಯಿರುವಾಗ ಕಿವಿ ನೋವು ಇರುವವರನ್ನು ಮಲಗಿಸಿ ಮೆಲ್ಲನೆ ಕಿವಿಗೆ ಎಣ್ಣೆ ಬಿಡಬೇಕು. 10 ನಿಮಿಷದ ನಂತರ ಮತ್ತೊಂದು ಕಿವಿಗೆ ಎಣ್ಣೆ ಬಿಡಬೇಕು.
3. ಬೆಳ್ಳುಳ್ಳಿ: 1/4 ಗ್ಲಾಸ್ ಎಣ್ಣೆಗೆ 6-7 ಬೆಳ್ಳುಳ್ಳಿ ಎಸಳನ್ನು ಹಾಕಿ ಅದು ಬೆಳ್ಳುಳ್ಳಿ ಗಾಢ ಕಂದು ಬಣ್ಣ ಬರುವವರೆಗೆ ಕಾಯಿಸಬೇಕು. ನಂತರ ಆ ಎಣ್ಣೆಯನ್ನು ಚೆನ್ನಾಗಿ ಸೋಸಿ ಒಂದು ಪುಟ್ಟ ಡಬ್ಬದಲ್ಲಿ ಶೇಖರಿಸಿಟ್ಟು ದಿನಕ್ಕೆ ಎರಡು ಬಾರಿ ಕಿವಿಗೆ ಹಾಕಬೇಕು. ಈ ರೀತಿ ಮಾಡಿದರೆ ಆಗಾಗ ಬರುವ ಕಿವಿನೋವು ಕಡಿಮೆಯಾಗುತ್ತದೆ.
4. ಬಾಳೆಗಿಡದ ರಸ: ಬಾಳೆ ಗಿಡವನ್ನು ಕತ್ತಿಯಿಂದ ಗೀರಿದಾಗ ರಸ ಬರುತ್ತದೆ. ಅದನ್ನು ಸಂಗ್ರಹಿಸಿ, ಕುದಿಸಿ ತಣ್ಣಗಾಗಲು ಇಡಬೇಕು. ಅದನ್ನು ರಾತ್ರಿ ಮಲುಗುವ ಮುಂಚೆ ಹಾಕಿದರೆ ಕಿವಿನೋವು ಶಾಶ್ವತವಾಗಿ ಗುಣಮುಖವಾಗುತ್ತದೆ.
5. ಈರುಳ್ಳಿ ಎಣ್ಣೆ: ಈರುಳ್ಳಿ ಎಣ್ಣೆಯನ್ನು ಕಿವಿಗೆ ಮಲುಗುವ ಮುಂಚೆ ಹಾಕಿದರೆ ಕಿವಿ ನೋವು ಕಡಿಮೆಯಾಗುತ್ತದೆ.
6. ಬಾದಾಮಿ ಎಣ್ಣೆ: ಚಮಚವನ್ನು ಬಿಸಿ ನೀರಿನಲ್ಲಿಟ್ಟು ಬಿಸಿ ಮಾಡಿ ಅದಕ್ಕೆ ಬಾದಾಮಿ ಎಣ್ಣೆಯನ್ನು ಹಾಕಿ ಕಿವಿಗೆ ಹಾಕಿದರೆ ಕಿವಿನೋವು ಕಡಿಮೆಯಾಗುತ್ತದೆ.
7. ವಿಟಮಿನ್ ಸಿ : ಆಹಾರದಲ್ಲಿ ಸತು ಮತ್ತು ವಿಟಮಿನ್ ಸಿ ಇರುವ ಅಹಾರಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕಿವಿ ಸಂಬಂಧಿತ ಕಾಯಿಲೆ ಬರದಂತೆ ತಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
