Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಹಿತಮಿತವಾದ ಸುರಾಪಾನ ಹೆಚ್ಚಿಸುವುದು ಆರೋಗ್ಯ

ಆರೋಗ್ಯ ಹೆಚ್ಚಿಸುವ ಆಲ್ಕೋಹಾಲ್ ಪಟ್ಟಿ ಇಲ್ಲಿದೆ ನೋಡಿ.
1. ಬೀರ್: ಬೀರ್ ಅನ್ನು ಮಿತಿಯಲ್ಲಿ ಅಂದರೆ ವಾರಕ್ಕೆ 7 ಗ್ಲಾಸ್ ಕುಡಿದರೆ ಆರೋಗ್ಯ ಹೆಚ್ಚುತ್ತದೆ. ಇದರಲ್ಲಿರುವ antioxidant ಹೃದಯಾಘಾತ ಉಂಟಾಗದಂತೆ ತಡೆಯುತ್ತದೆ. ಬೀರ್ ನಲ್ಲಿ ವಿಟಮಿನ್ ಬಿ, ರಂಜಕ, ಮ್ಯಾಗ್ನಿಷಿಯಂ, ಕಬ್ಬಿಣದಂಶ ಇದೆ. ಬೀರ್ ಕುಡಿಯುವುದರಿಂದ ಖಿನ್ನತೆ ಕಡಿಮೆಯಾಗುತ್ತದೆ ಮತ್ತು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು.
ಅದೇ ಮಿತಿ ಮೀರಿ ಕುಡಿದರೆ ಕರಳು ಹಾಳಾಗುವುದು ಮತ್ತು ದೇಹದ ತೂಕ ಹೆಚ್ಚುತ್ತದೆ.
2.ವೈನ್: ವೈನ್ ನಲ್ಲಿ ಕೆಂಪು ವೈನ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿನಿತ್ಯ ಒಂದು ಗ್ಲಾಸ್ ವೈನ್ ಕುಡಿದರೆ ಹೃದಯದ ಸ್ವಾಸ್ಥ್ಯ ಹೆಚ್ಚುತ್ತದೆ. ಈ ಕೆಂಪು ವೈನ್ ಅನ್ನು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ.
3. ವೊಡ್ಕಾ: ಬೊಜ್ಜು ಕರಗಿಸುವಲ್ಲಿ ವೊಡ್ಕಾ ತುಂಬಾ ಪರಿಣಾಮಕಾರಿಯಾದ ಆಲ್ಕೋಹಾಲ್. ಇದರಲ್ಲಿ ವಿಟಮಿನ್ ಬಿ, ರಂಜಕ, ಪೊಟ್ಯಾಷಿಯಂ ಮತ್ತು ಸೋಡಿಯಂ ಅಂಶ ಇದೆ. ಆದರೆ ವೊಡ್ಕಾ ಮಿತಿ ಮೀರಿದರೆ ಆರೋಗ್ಯಕ್ಕೆ ಹಾನಿಕಾರಕ.
4. ಬ್ಲಡಿ ಮೇರಿ: ಈ ಆಲ್ಕೋಹಾಲ್ ಅನ್ನು ಟೊಮೆಟೊದಿಂದ ತಯಾರಿಸಲಾಗುತ್ತದೆ. ಇದನ್ನು ಒಂದು ಲೋಟ ಕುಡಿದರೆ ಹಸಿವು ಕಮ್ಮಿಯಾಗುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
