Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ತಲೆನೋವು ಕಾಯಿಲೆ ಅಲ್ಲ: ಕಾಯಿಲೆಗಳ ಲಕ್ಷಣ

ಈಗ ನಾವು ತಲೆನೋವು ಉಂಟಾಗಲು ಕಾರಣ ಮತ್ತು ಅದನ್ನು ಪರಿಹರಿಸುವುದರ ಬಗ್ಗೆ ತಿಳಿಯೋಣ.
1. ಅಧಿಕ ರಕ್ತದೊತ್ತಡದಿಂದ ತಲೆನೋವು ಉಂಟಾಗುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿಟ್ಟರೆ ತಲೆನೋವು ಕಡಿಮೆಯಾಗುತ್ತದೆ. ಧ್ಯಾನ ಮತ್ತು ಸಕಾರತ್ಮಕ ಚಿಂತನೆ ಒಳ್ಳೆಯದು.
*ಕಿತ್ತಳೆ, ದ್ರಾಕ್ಷಿ, ಸೇಬು,ಟೊಮೆಟೊ, ಮಾವಿನ ಹಣ್ಣಿನ ಜ್ಯೂಸ್ ಕುಡಿಯಿರಿ.
2. 15 ದಿನಕ್ಕೊಮ್ಮೆ 'ಎನಿಮಾ'ವನ್ನು ತೆಗೆದು ಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು.
3. ಅಸಿಡಿಟಿಯಿಂದ ತಲೆನೋವು ಉಂಟಾದರೆ ಖಾರ ಪದಾರ್ಥಗಳನ್ನು ಸೇವಿಸಬಾರದು.
* ಈ ರೀತಿ ಉಂಟಾದರೆ ಹೊಟ್ಟೆಯ ಮೇಲೆ ಒದ್ದೆ ಮಣ್ಣನ್ನು ಬೆಳಗ್ಗೆ ಮತ್ತು ಸಾಯಾಂಕಾಲ 30 ನಿಮಿಷ ಇಡಭೇಕು. ನಂತರ ಬಿಸಿ ನೀರಿನಲ್ಲಿ ಸ್ನಾನ ಮಾಡಿದರೆ ತಲೆನೋವು ಕಡಿಮೆಯಾಗುತ್ತದೆ.
4. ಅಜೀರ್ಣವಾದರೆ ತಲೆನೋವು ಉಂಟಾಗುತ್ತದೆ. ಆಗ ಬೇಗನೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು.
5. ಶೀತದಿಂದ ತಲೆ ನೋವು ಉಂಟಾದರೆ ಮೊದಲು ಶೀತವನ್ನು ಗುಣಪಡಿಸಬೇಕು. ಆಗ ತಲೆನೋವು ಕಡಿಮೆಯಾಗುತ್ತದೆ.
ತಲೆನೋವು ಬಂದಾಗ ವಿಶ್ರಾಂತಿ ತೆಗೆದುಕೊಂಡರೆ ಬೇಗನೆ ಗುಣವಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
