Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ರಕ್ತಹೀನತೆಯನ್ನು ತಡೆಗಟ್ಟುವ ಆಹಾರಗಳು

1. ಬೀಟ್ ರೂಟ್: ಬೀಟ್ ರೂಟ್ ನಲ್ಲಿ ಕಬ್ಬಿಣದಂಶ ಮತ್ತು ಪ್ರೊಟೀನ್ ಜಾಸ್ತಿ ಇರುತ್ತದೆ. ಇದು ರಕ್ತಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತ ಸಂಚಲನ ಹೆಚ್ಚಾಗುವುದು. ಬೀಟ್ ರೂಟ್ ನಲ್ಲಿ ವಿಟಮಿನ್ ಎ ಮತ್ತು ಸಿ ಇದ್ದು ಆರೋಗ್ಯವನ್ನು ಹೆಚ್ಚಿಸುತ್ತದೆ.
2. ಸೊಪ್ಪುಗಳು: ಹಸಿರು ತರಕಾರಿಗಳ ಸೊಪ್ಪುಗಳಾದ ಪಾಲಾಕ್, ಸೆಲರಿ (ಗುಡ್ಡ ಸೋಂಪು), ಹೂಕೋಸು, ಸಿಹಿಗೆಣಸು ಆರೋಗ್ಯಕ್ಕೆ ಒಳ್ಳೆಯದು ಹಾಗೂ ದೇಹದ ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಸೊಪ್ಪು ಸೇವಿಸುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ.
3. ಕಬ್ಬಿಣದಂಶ: ಕಬ್ಬಿಣದಂಶ ದೇಹಕ್ಕೆ ಅಗತ್ಯವಾದ ಖನಿಜಾಂಶವಾಗಿದೆ. ಇದು ಮೂಳೆಗಳನ್ನು ಬಲಪಡಿಸುವುದು ಹಾಗೂ ದೇಹದ ಭಾಗಗಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ಖರ್ಜೂರ, ಬಾದಾಮಿ, ಮೃದ್ವಂಗಿಗಳು, ಆಲೂಗೆಡ್ಡೆ, ಒಣದ್ರಾಕ್ಷಿ, ಮಾಂಸಾಹಾರ ಸೇವನೆಯಿಂದ ಅಧಿಕ ಕಬ್ಬಿಣದಂಶ ದೊರೆಯುತ್ತದೆ.
4. ಬಾದಾಮಿ: ಕಬ್ಬಿಣದಂಶ ಹೆಚ್ಚಾಗಿ ನಟ್ಸ್ ನಲ್ಲಿರುವುದರಿಂದ ಇವುಗಳನ್ನು ಸೇವಿಸಿದರೆ ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗುತ್ತದೆ. ಒಂದು ಔನ್ಸ್ ಬಾದಾಮಿಯಲ್ಲಿ 6%ನಷ್ಟು ಕಬ್ಬಿಣದಂಶವಿರುತ್ತದೆ.
5. ಹಣ್ಣುಗಳು: ಕಲ್ಲಂಗಡಿ, ಸೇಬು, ದ್ರಾಕ್ಷಿ, ಒಣದ್ರಾಕ್ಷಿ ಇವುಗಳ ಸೇವನೆಯಿಂದ ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
