Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಬೆನ್ನು ನೋವಿಗೆ ಕಾರಣ ಮತ್ತು ಪರಿಹಾರ

ಬೆನ್ನುನೋವಿಗೆ ಕಾರಣಗಳು:
1. ಕೂತ ಭಂಗಿ ಸರಿಯಾಗಿ ಇಲ್ಲದಿದ್ದರೆ
2. ನಡೆಯುವ ರೀತಿ ಸರಿಯಾಗಿಲ್ಲದಿದ್ದರೆ
3. ಮಲಗುವ ಭಂಗಿ
4. ಕೆಲಸದ ವಾತಾವರಣ
5. ಶೂ
6. ಅಧಿಕ ಮಾನಸಿಕ ಒತ್ತಡ
7. ವಯಸ್ಸು ಹೆಚ್ಚಾದಾಗ
ಬೆನ್ನು ನೋವು ತಕ್ಷಣ ಪರಿಹಾರವಾಗಲು ಕೆಲ ಸಲಹೆ:
1. ನೀರು: ಬೆನ್ನು ನೋವು ಕಾಣಿಸಿಕೊಂಡ ತಕ್ಷಣ ದೊಡ್ಡ ಗ್ಲಾಸ್ ನಲ್ಲಿ 2 ಗ್ಲಾಸ್ ಶುದ್ಧವಾದ ನೀರು ಕುಡಿಯಬೇಕು.
ದಿನವೂ 8-10 ಗ್ಲಾಸ್ ನೀರು ಕುಡಿಯಬೇಕು.
2. ಕ್ಯಾಲ್ಸಿಯಂ: ಬೆನ್ನು ನೋವು ನಿವಾರಣೆಗೆ ಅಧಿಕ ಕ್ಯಾಲ್ಸಿಯಂ ಇರುವ ಆಹಾರ ಸೇವಿಸಬೇಕು. ವೈದ್ಯರ ಸಲಹೆ ಮೇರೆಗೆ ಕ್ಯಾಲ್ಸಿಯಂ ಇರುವ ಮಾತ್ರೆಗಳನ್ನು ಸೇವಿಸಬಹುದು. ಪ್ರತಿನಿತ್ಯ 1-2 ಲೋಟ ಹಾಲು ಕುಡಿಯಬೇಕು.
ಇತರ ಸಲಹೆ:
1. ತಕ್ಷಣ ಬಗ್ಗಿ ವಸ್ತುಗಳನ್ನು ತೆಗೆಯಬಾರದು, ಮೊದಲು ಮಂಡಿಯನ್ನು ಬಗ್ಗಿಸಿ ನಂತರ ಬಾಗಿ ವಸ್ತುಗಳನ್ನು ತೆಗೆದರೆ ಬೆನ್ನಿಗೆ ಹೆಚ್ಚಿನ ಒತ್ತಡ ಬೀಳುವುದಿಲ್ಲ.
2. ದೇಹದ ತೂಕವನ್ನು ಸಮಪ್ರಮಾದಲ್ಲಿಡಬೇಕು.
3. ಕೂರುವಾಗ ಪಾದ ನೆಲಕ್ಕೆ ಮುಟ್ಟುವ ಹಾಗೆ ಕೂರಬೇಕು.
4. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು.
5. ಒಂದು ಕಡೆ ತಿರುಗಿ ಮಲಗಿ, ಮಗುಚಿ ಹೊಟ್ಟೆ ಕೆಳಭಾಗದಲ್ಲಿರುವಂತೆ ಒಳ್ಳೆಯದಲ್ಲ. ಸಪೋರ್ಟ್ ಗೆ ಬೇಕೆಂದರೆ ದಿಂಬನ್ನು ಕಾಲುಗಳ ನಡುವೆ ಇಡಿ.
6. ತಿಂಗಳಿಗೊಮ್ಮೆ ಉಪವಾಸ ಮಾಡುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
