Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಖರ್ಜೂರದ ಪ್ರಮುಖ 8 ಆರೋಗ್ಯಕರ ಗುಣಗಳು

ಖರ್ಜೂರದ ಪ್ರಯೋಜನಗಳು:
1. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಸುಲಭವಾಗಿ ಜೀರ್ಣವಾಗುತ್ತದೆ. ದೇಹಕ್ಕೆ ಬೇಗನೆ ಶಕ್ತಿಯನ್ನು ತುಂಬುವುದು.
2. ದಿನವೂ ಖರ್ಜೂರ ತಿಂದರೆ ಹೊಟ್ಟೆಯಲ್ಲಿ ಆರೋಗ್ಯಕರವಾದ ಬ್ಯಾಕ್ಟೀರಿಯವನ್ನು ಹೆಚ್ಚು ಉತ್ಪತ್ತಿ ಮಾಡುವುದರಿಂದ ಕರುಳಿನ ಕಾರ್ಯಕ್ಕೆ ಸಹಾಯಮಾಡುತ್ತದೆ.
3. ಖರ್ಜೂರ ತಿನ್ನುವುದರಿಂದ ಕ್ಯಾನ್ಸರ್ ರಕ್ತ ಕಣಗಳು ಹರಡುವುದನ್ನು ತಡೆಗಟ್ಟಬಹುದು.
4. ಹೃದ್ರೋಗ ಸಮಸ್ಯೆ ಇರುವವರು ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ತುಂಬಾ ಒಳ್ಳೆಯದು.
5. ಖರ್ಜೂರದಲ್ಲಿ ಕಬ್ಬಿಣದಂಶ ಇರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.
6. ಅಸಿಡಿಟಿ ಮತ್ತು ಹೃದಯದ ಉರಿ ಕಡಿಮೆಯಾಗಲು ಖರ್ಜೂರ ಸಹಾಯಮಾಡುತ್ತದೆ.
7. ಹೆರಿಗೆಯ ನಂತರ ಎದೆಯಲ್ಲಿ ಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ.
8. ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
