Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಗಾಯ ಬೇಗನೆ ಗುಣವಾಗಲು ಈ ಆಹಾರ ಸೇವಿಸಿ

1. ಅರಿಶಿಣ: ಅರಿಶಿಣ ನಂಜನ್ನು ಹೀರುವುದರಿಂದ ಗಾಯ ಬೇಗನೆ ಗುಣವಾಗಲು ಸಹಾಯ ಮಾಡುತ್ತದೆ. ಹಳ್ಳಿ ಕಡೆ ಚಿಕ್ಕ-ಪುಟ್ಟ ಗಾಯಗಳಾಗಿದ್ದರೆ ಆಸ್ಪತ್ರೆ ಹೋಗುವುದಿಲ್ಲ. ಅರಿಶಿಣದಿಂದಲೆ ಗುಣಪಡಿಸಲಾಗುವುದು.
2. ಸಿಹಿ ಗೆಣಸು: ಸಿಹಿಗೆಣಸಿನಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಇದ್ದು antioxidant ಅಧಿಕ ಪ್ರಮಾಣದಲ್ಲಿ ಇರುವುದರಿಂದ ಗಾಯವನ್ನು ಬೇಗನೆ ಗುಣಪಡಿಸುವುದು.
3. ಜೇನು: ಜೇನಿನಲ್ಲಿ ಅಧಿಕ ವಿಟಮಿನ್ ಗಳು ಮತ್ತು ಅಮೈನೊ ಆಮ್ಲ ಇದೆ. ಆದ್ದರಿಂದ ಗಾಯಗಳಾದಾಗ ಆ ಭಾಗಕ್ಕೆ ಜೇನು ಹಚ್ಚಿಕೊಂಡರೆ ಬೇಗನೆ ಗುಣಮುಖವಾಗುವುದು.
4. ಹಾಲಿನ ಉತ್ಪನ್ನಗಳು: ಹಾಲು, ಮೊಸರು ಇವುಗಳಲ್ಲಿ ಅಧಿಕ ಸತುವಿನಂಶವಿದೆ. ಆದ್ದರಿಂದ ಗಾಯಾವಾದಾಗ ಇವುಗಳನ್ನು ಸೇವಿಸಿದರೆ ಗಾಯಬೇಗನೆ ಗುಣಮುಖವಾಗುವುದು.
5. ಮಾಂಸ: ಗಾಯಾಗಳಾದಾಗ ಮಾಂಸಾಹಾರವನ್ನು ಸೇವಿಸುವುದು ಒಳ್ಳೆಯದು. ಏಕೆಂದರೆ ಇದರಲ್ಲಿ ಪ್ರೊಟೀನ್ ಮತ್ತು ಸತುವಿನ ಅಂಶ ಅಧಿಕವಾಗಿರುವುದರಿಂದ ಗಾಯ ಬೇಗನೆ ಗುಣಮುಖವಾಗುವುದು.
6. ತುಪ್ಪ: ತುಪ್ಪವನ್ನು ಆರ್ಯುವೇದದಲ್ಲಿ ಕೂಡ ಗಾಯಗಳನ್ನು ಒಣಗಿಸುವ ಔಷಧಿಯಲ್ಲಿ ಹೆಚ್ಚಾಗಿ ಬಳಸುತ್ತಾರೆ. ತುಪ್ಪಕ್ಕೆ ಗಾಯವನ್ನು ಬೇಗನೆ ಗುಣಪಪಡಿಸುವ ಸಾಮರ್ಥ್ಯ ಇದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.
7. ವಿಟಮಿನ್ ಸಿ: ವಿಟಮಿನ್ ಸಿ ಇರುವ ಆಹಾರಗಳಾದ ನೆಲ್ಲಿಕಾಯಿ, ಸೀಬೆಕಾಯಿ, ನಿಂಬೆಹಣ್ಣು, ಕಿತ್ತಳೆ, ಸ್ಟ್ರಾಬರಿ, ಪೈನಾಪಲ್, ಕಿವಿ ಹಣ್ಣು, ಬ್ರೊಕೋಲಿ, ಹೂಕೋಸು, ಪಾಲಾಕ್, ಎಲೆಕೋಸುಗಳನ್ನು ಹೆಚ್ಚಾಗಿ ಸೇವಿಸಿ.
8. ಕಬ್ಬಿಣದಂಶ: ಹಸಿರು ಸೊಪ್ಪುಗಳಲ್ಲಿ ಕಬ್ಬಿಣದಂಶ ಹೆಚ್ಚಾಗಿ ಇರುವುದರಿಂದ ಗಾಯ ಗುಣಮುಖವಾಗುವುದು ಮತ್ತು ರಕ್ತ ಕಣಗಳು ಕೂಡ ಹೆಚ್ಚಾಗುವುದು.
9. ಶುದ್ಧ ನೀರನ್ನು ಹೆಚ್ಚಾಗಿ ಸೇವಿಸಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
