Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಮೀನು ತಿನ್ನುವುದರಿಂದ ಆರೋಗ್ಯ ಹೆಚ್ಚುವುದು

1. ಹೃದಯದ ಸ್ವಾಸ್ಥ್ಯ: ಮೀನಿನಲ್ಲಿ ಇರುವ ಒಮೆಗಾ 3 ಅಂಶ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ದೇಹದಲ್ಲಿ ಒಳ್ಳೆಯ ಕೊಬ್ಬಿನಂಶವನ್ನು ಹೆಚ್ಚು ಮಾಡುತ್ತದೆ.
2. ರಕ್ತದೊತ್ತಡ: ಮೀನಿನ ಎಣ್ಣೆ ಅಧಿಕ ರಕ್ತದೊತ್ತಡವನ್ನು ತಡೆಗಟ್ಟುತ್ತದೆ. ದೇಹದಲ್ಲಿ ರಕ್ತ ಸಂಚಲನಕ್ಕೆ ಸಹಾಯಮಾಡುವುದು.
3. ಬೊಜ್ಜು ಕರಗಿಸುತ್ತದೆ: ಸಾಲಾಮೋನ್ ಮೀನು ಮತ್ತು ನಿಯಮಿತವಾದ ವ್ಯಾಯಾಮ ಮಾಡಿದರೆ ಬೇಗನೆ ತೂಕ ಕಡಿಮೆಯಾಗುವುದು.
4. ಕ್ಯಾನ್ಸರ್ ಕಡಿಮೆ ಮಾಡುತ್ತೆ: ಮೀನಿನಲ್ಲಿರುವ ಒಮೆಗಾ 3 ಸ್ತನ, ಕರುಳಿನ ಕ್ಯಾನ್ಸರ್ ಬರುವುದನ್ನು ತಡೆಯುವಲ್ಲಿ ಪರಿಣಾಮಕಾರಿಯಾಗಿದೆ.
5. ನೋವು ಮತ್ತು ಉರಿ ಕಡಿಮೆ ಮಾಡುತ್ತೆ: ಕೈಕಾಲುಗಳಲ್ಲಿ ನೋವು ಮತ್ತು ಉರಿಯಿದ್ದರೆ ಮೀನಿನ ಎಣ್ಣೆ ಹಚ್ಚಿದರೆ ನೋವು ಉಂಟಾಗುವುದು.
6. ಕಣ್ಣಿನ ದೃಷ್ಟಿ ಹೆಚ್ಚುವುದು: ಮೀನು ಸೇವಿಸುವುದರಿಂದ ದೃಷ್ಟಿ ಸಾಮರ್ಥ್ಯ ಹೆಚ್ಚುವುದು. ಒಮೆಗಾ 3 ರಕ್ತಕಣಗಳ ಉತ್ಪತ್ತಿಯನ್ನು ಹೆಚ್ಚಿಸುತ್ತದೆ.
7. ತ್ವಚೆ ಆರೈಕೆ: ಮೀನಿನ ಆಹಾರ ತಿನ್ನುವವರಿಗೆ ಬೇಗನೆ ನೆರಿಗೆ ಬರುವುದಿಲ್ಲ
8. ಖಿನ್ನತೆ ಹೋಗಲಾಡಿಸುವುದು: ಇದರಲ್ಲಿರುವ ಕೊಬ್ಬಿನಂಶ ಖಿನ್ನತೆ ಮತ್ತು ಮಾನಸಿಕ ಒತ್ತಡವನ್ನು ಹೋಗಲಾಡಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
