Latest Updates
-
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್ -
ಬೆಂಗಳೂರು ಮಳೆ ಅಲರ್ಟ್: ನಿಮ್ಮ ಅಪಾರ್ಟ್ಮೆಂಟ್ ಮತ್ತು ಬೇಸ್ಮೆಂಟ್ ಸುರಕ್ಷತೆಗೆ ಇಂದೇ ಈ ಕ್ರಮಗಳನ್ನು ಕೈಗೊಳ್ಳಿ! -
ವಿಜಯದಶಮಿ ಹಬ್ಬದೂಟ: ಬ್ಲಡ್ ಶುಗರ್ ಏರಿಕೆಯಾಗದಂತೆ ಹೋಳಿಗೆ-ಪಾಯಸ ಸವಿಯುವುದು ಹೇಗೆ? -
ದಸರಾ ಸಂಭ್ರಮ: ರಾವಣ ದಹನ, ಟ್ರಾಫಿಕ್ ನಿರ್ಬಂಧ ಮತ್ತು ಮಳೆ ಎಚ್ಚರಿಕೆ - ಹೊರಡುವ ಮುನ್ನ ಇದನ್ನು ಓದಿ! -
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್! -
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ
ಸ್ತನಗಾತ್ರ ಹೆಚ್ಚಿಸುವ ಚಿಕಿತ್ಸೆ ಆರೋಗ್ಯಕರವಲ್ಲ

1. ತ್ವಚೆ ಸಮಸ್ಯೆ: ಎದೆಯ ತ್ವಚೆ ತುಂಬಾ ಮೃದುವಾಗಿರುವುದರಿಂದ ಸ್ತನ ಚಿಕಿತ್ಸೆ ಮಾಡಿದರೆ ಗುಣಮುಖವಾಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಈ ರೀತಿ ಮಾಡಿಸಿದಾಗ ಸ್ಟ್ರೆಚ್ ಮಾರ್ಕ್ಸ್ ಬೀಳುವ ಸಾಧ್ಯತೆ ಹೆಚ್ಚು. ಆದ್ದರಿಂದ ಈ ಚಿಕಿತ್ಸೆಯನ್ನು ಮಾಡಿಸುವವರು ಪರಿಣಿತರ ಹತ್ತಿರ ಮಾಡಿಸಿಕೊಳ್ಳಬೇಕು. ನಿಮ್ಮ ಶರೀರಕ್ಕೆ ತಕ್ಕ ಸ್ತನ ಗಾತ್ರ ಮಾಡಿಸಿಕೊಳ್ಳುವುದು ಒಳ್ಳೆಯದು. ಅಧಿಕ ಗಾತ್ರ ಹೆಚ್ಚಿನ ತ್ವಚೆ ಸಮಸ್ಯೆ ತರಬಹುದು.
2. ದುಬಾರಿ: ಸ್ತನ ಗಾತ್ರ ಹೆಚ್ಚಿಸಿಕೊಳ್ಳಲು ಹೋಗಿ ಆರೋಗ್ಯ ಕೆಡಿಸಿಕೊಳ್ಳವುದು ಅಲ್ಲದೆ ದುಬಾರಿ ಹಣವನ್ನು ಕೊಡಬೇಕಾಗುತ್ತದೆ. ಅಲ್ಲದೆ ಈ ರೀತಿ ಸ್ತನ ಚಿಕಿತ್ಸೆ ಮಾಡಿಸಿದರೆ ಗುಣಮುಖರಾಗಲು ತಿಂಗಳುಗಟ್ಟಲೆ ಹಿಡಿಯುತ್ತದೆ.
ಸ್ತನಗಾತ್ರ ಮಾಡಿಸಿದ ಮೇಲೆ ಸ್ತನ ಗಾತ್ರ ನೀವು ಬಯಸಿದ ರೀತಿಯಲ್ಲಿ ಬರದಿದ್ದರೆ ಸರಿಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಸ್ತನ ಗಾತ್ರ ಹೆಚ್ಚಿಸಿಕೊಳ್ಳಲು ಅನೇಕ ಹಣ್ಣುಗಳಿವೆ ಮತ್ತು ವ್ಯಾಯಾಮವಿದೆ. ಅದನ್ನು ಪಾಲಿಸುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
