Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಬೊಜ್ಜುರಹಿತ ಹೊಟ್ಟೆಗಾಗಿ ಈ ಆಹಾರಗಳು
Wellness
oi-Reena
By Hema S

ತರಕಾರಿಗಳು: ತರಕಾರಿಗಳಲ್ಲಿ ಪಾಲಾಕ್, ಸೆಲರಿ, ಬ್ರೊಕೋಲಿ, ಬೀನ್ಸ್, ಕ್ಯಾರೆಟ್, ಆಲೂಗೆಡ್ಡೆ ಸೇವಿಸಿದರೆ ಹೊಟ್ಟೆ ಶುಚಿಯಾಗಿ ಇರುವುದು.
ಹಣ್ಣುಗಳು: ನಿಂಬೆಹಣ್ಣು, ಕಿತ್ತಳೆ, ದ್ರಾಕ್ಷಿ, ಸ್ಟ್ರಾಬರಿ, ಬಾಳೆಹಣ್ಣು ಇವುಗಳನ್ನು ಸೇವಿಸಿದರೆ ಮಲಬದ್ಧತೆಯ ಸಮಸ್ಯೆ ಉಂಟಾಗುವುದಿಲ್ಲ. ಆದ್ದರಿಂದ ಹೊಟ್ಟೆ ಶುದ್ಧವಾಗುತ್ತದೆ. ದಿನಕ್ಕೆ ಎರಡು ಬಾಳೆಹಣ್ಣಿಗಿಂತ ಅಧಿಕ ಸೇವಿಸಿದರೆ ದೇಹದ ತೂಕ ಹೆಚ್ಚಾಗುವುದು.
ದವಸ ಧಾನ್ಯಗಳು: ಗೋಧಿ ಬ್ರೆಡ್ ಮತ್ತು ಪ್ರೊಟೀನ್ ಅಧಿಕವಿರುವ ದವಸ ಧಾನ್ಯಗಳನ್ನು ಸೇವನೆ ಒಳ್ಳೆಯದು.
ನೀರಿನಂಶ: ನೀರು, ಜ್ಯೂಸ್, ಹಾಲು ಇವುಗಳನ್ನು ಕುಡಿಯಬೇಕು. ದಿನಕ್ಕೆ 10-12 ಗ್ಲಾಸ್ ನೀರು ತಪ್ಪದೆ ಕುಡಿಯಬೇಕು.
ವ್ಯಾಯಾಮದ ಜೊತೆ ಈ ಮೇಲಿನ ಆಹಾರವನ್ನು ತಿನ್ನುವುದರಿಂದ ಬೇಗನೆ ಚಪ್ಪಟೆಯಾದ ಹೊಟ್ಟೆಯನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.
Comments
English summary
Food For Clean Stomach | Tips For Health | ಹೊಟ್ಟೆಯನ್ನು ಆರೋಗ್ಯವಾಗಿಡುವ ಆಹಾರಗಳು | ಆರೋಗ್ಯಕ್ಕಾಗಿ ಕೆಲ ಸಲಹೆ
Story first published: Tuesday, February 28, 2012, 10:11 [IST]
Other articles published on Feb 28, 2012



Click it and Unblock the Notifications
