Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಯುವಕರು ಧೃಡಕಾಯವಾಗಿರಲು ಬೇಕು ಈ ಡಯಟ್

ಯೌವನದಲ್ಲಿ ಆರೋಗ್ಯಕರ ಜೀವನ ಶೈಲಿ ಪಾಲಿಸಿದರೆ ವಯಸ್ಸಾದಾಗ ಹೆಚ್ಚಿನ ತೊಂದರೆ ಕಾಣಿಸಿಕೊಳ್ಳುವುದಿಲ್ಲ. ಯುವಕರು ಸಧೃಡವಾದ ದೇಹಕ್ಕಾಗಿ ಅನೇಕ ಕಸರತ್ತು ಮಾಡುತ್ತಾರೆ. ಈ ಕಸರತ್ತುಗಳ ಜೊತೆ ಆಹಾರಕ್ರಮ ಕೂಡ ಇದ್ದರೆ ಮಾತ್ರ ದೇಹ ಸೌಂದರ್ಯ ಹೆಚ್ಚುವುದು. ಈ ಕೆಳಗಿನ ವಿಟಮಿನ್ ಇರುವ ಆಹಾರಗಳ ಸೇವನೆಯಿಂದ ದೇಹದ ಆರೋಗ್ಯ ಹೆಚ್ಚಿಸಿಕೊಳ್ಳಿ.
ಯುವಕರು ಪಾಲಿಸಬೇಕಾದ ಡಯಟ್:
1. ಯುವಕರು ಹೆಚ್ಚಾಗಿ ದವಸ ಧಾನ್ಯವಿರುವ ಪದಾರ್ಥಗಳನ್ನು ತಿನ್ನಬೇಕು. ಇದರಲ್ಲಿ ನಟ್ಸ್, ಬಾದಾಮಿಯಲ್ಲಿ ಇರುವುದಕ್ಕಿಂತ ಹೆಚ್ಚು ನಾರಿನಂಶವನ್ನು ಹೊಂದಿದೆ.
2. ಗೋಧಿ ಬ್ರೆಡ್, ಮೊಟ್ಟೆ ಹೀಗೆ ಪ್ರೊಟೀನ್ ಇರುವ ಆಹಾರಗಳನ್ನು ಸೇವಿಸಬೇಕು.
3. ದಿನಕ್ಕೆ ಎರಡು ಗ್ಲಾಸ್ ಹಾಲು , ಗ್ರಿಲ್ಡ್ ಚಿಕ್ಕನ್ ಕುಡಿಯಬೇಕು. ಇದರ ಜೊತೆ ಹಣ್ಣಿನ ಜ್ಯೂಸ್ ಕುಡಿಯಬೇಕು.
4. ಸಿಗರೇಟ್, ಪಬ್ಸ್, ಬಾರ್ ಎಂಬ ಆಧುನಿಕ ಜೀವನ ಶೈಲಿ ನಿಮ್ಮ ವಯಸ್ಸನ್ನು ಹೆಚ್ಚಿಸುತ್ತದೆ. ಆದ್ದರಿಂದ ಅವುಗಳಿಂದ ದೂರವಿರುವುದು ಒಳ್ಳೆಯದು.
5. ಅಧಿಕ ಫಾಸ್ಟ್ ಫುಡ್ ತಿನ್ನುವುದು ಆರೋಗ್ಯಕರವಲ್ಲ.
6. ಹಿತಮಿತವಾಗಿ ಕೆಂಪು ವೈನ್ ಕುಡಿಯುವುದರಿಂದ ಆರೋಗ್ಯ ಹೆಚ್ಚುವುದು.
ವ್ಯಾಯಾಮ: ಓಡುವ ವ್ಯಾಯಾಮ ಅಥವಾ ಜಿಮ್ ಹೋಗುವುದರಿಂದ ದೇಹವನ್ನು ಮತ್ತಷ್ಟು ಧೃಡಕಾಯವಾಗಿಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
