Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಆರೋಗ್ಯ ಸಮಸ್ಯೆಗೆ ಆಹಾರದಲ್ಲಿ ಪರಿಹಾರ

ಮಧ್ಯ ವಯಸ್ಸಿನವರೆಗೆ ಡಯಟ್:
1. ಅಧಿಕ ಹಣ್ಣುಗಳನ್ನು ಸೇವಿಸಬೇಕು.
2. ಎರಡು ಗ್ಲಾಸ್ ಗಿಂತ ಅಧಿಕವಿರುವ ಆಹಾರವನ್ನು ಸೇವಿಸಬೇಕು.
3. ನೈಸರ್ಗಿಕವಾಗಿ ಎಣ್ಣೆಯಿರುವ ಆಹಾರಗಳ ಸೇವನೆ ಒಳ್ಳೆಯದು.
4. ಕಡಿಮೆ ಪ್ರಮಾಣದ ನಾರಿನಂಶವಿರುವ ಆಹಾರ ಸೇವಿಸಿದಷ್ಟು ದೇಹದ ತೂಕ ಹೆಚ್ಚುವುದು.
5. ಆಹಾರವನ್ನು 3 ಹೊತ್ತು ಹೊಟ್ಟೆ ತುಂಬಾ ತಿನ್ನುವ ಬದಲು ಸ್ವಲ್ಪ-ಸ್ವಲ್ಪ ಆಹಾರವನ್ನು 5 ಬಾರಿ (ಬೆಳಗ್ಗೆ, ಟೀ ಸಮಯ, ಮಧ್ಯಾಹ್ನ, ಸಾಯಾಂಕಾಲ ಮತ್ತು ರಾತ್ರಿ) ತಿನ್ನುವ ಅಭ್ಯಾಸ ರೂಢಿಸಿಕೊಂಡರೆ ದೇಹದ ತೂಕ ಹೆಚ್ಚಾಗುವುದಿಲ್ಲ.
6. 40ರ ಮೇಲೆ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ದೇಹದಲ್ಲಿ ರಕ್ತದ ಪ್ರಮಾಣವನ್ನು ಸಮತೋಲನಲ್ಲಿಡಬೇಕು.
7. ದಿನಕ್ಕ ಕನಿಷ್ಠವೆಂದರೆ 50 ಗ್ರಾಂ ನಾರಿನಂಶವಿರುವ ಆಹಾರ ಸೇವನೆ ಅಗತ್ಯ.
ವ್ಯಾಯಾಮ: ಪ್ರತಿ ದಿನಾ 1/2 ಗಂಟೆ ನಡೆಯುವ ವ್ಯಾಯಾಮ ದೇಹದಲ್ಲಿ ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
