Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಇಳಿವಯಸ್ಸಿನವರೆಗೆ ಡಯಟ್ ಸಲಹೆಗಳು

1. ಈ ವಯಸ್ಸಿನಲ್ಲಿ ಕೊಬ್ಬಿನಂಶವಿರುವ ಆಹಾರವನ್ನು ತುಂಬಾ ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು. ಇಲ್ಲದಿದ್ದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗುವುದು.
2. 1/2 ಕಪ್ ಹಣ್ಣು ಮತ್ತು 1/2 ಗ್ಲಾಸ್ ಜ್ಯೂಸ್ ಕುಡಿದರೆ ಸಾಕು.
3. ಕ್ಯಾರೆಟ್, ಬ್ರೊಕೋಲಿ, ಸ್ಟ್ರಾಬರಿ, ಎಲೆಕೋಸು, ಟೊಮೆಟೊ ಹೀಗೆ antioxidant ಅಧಿಕವಿರುವ ಆಹಾರಗಳನ್ನು ಸೇವಿಸುವುದು ಒಳ್ಳೆಯದು. ಸೊಪ್ಪು -ತರಕಾರಿಗಳನ್ನು ಸೇವಿಸುವುದು ಒಳ್ಳೆಯದು.
4. ಸಮುದ್ರ ಆಹಾರ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
5. ಈ ಸಮಯದಲ್ಲಿ ಮೂಳೆ ಮತ್ತು ಸ್ನಾಯುಗಳಲ್ಲಿ ಬಲ ಕುಂದುವುದರಿಂದ ಅಧಿಕ ಕ್ಯಾಲ್ಸಿಯಂ ಇರುವ ಆಹಾರವನ್ನು ಸೇವಿಸಬೇಕು.
6. ಆಗಾಗ ವೈದ್ಯರನ್ನು ಸಂಪರ್ಕಿಸಿ ರಕ್ತದ ಮತ್ತು ಗ್ಲೂಕೋಸ್ ಪ್ರಮಾಣವನ್ನು ಪರೀಕ್ಷಿಸಬೇಕು.
7. ಧೂಮಪಾನ ಮತ್ತು ಮದ್ಯಪಾನ ಮಾಡಿದರೆ ದೇಹ ದುರ್ಬಲವಾಗುವುದು.
ವ್ಯಾಯಾಮ: ನಿಧಾನವಾಗಿ ಅರ್ಧ ಗಂಟೆ ನಡೆದರೆ ಕೈಕಾಲುಗಳಲ್ಲಿ ರಕ್ತ ಸಂಚಲಕ್ಕೆ ಸಹಾಯಕವಾಗುವುದು. ಸಾಯಾಂಕಾಲದ ಹೊತ್ತು ವಾಯುವಿಹಾರ ಮಾಡಿದರೆ ಉಸಿರಾಟದ ತೊಂದರೆಯನ್ನು ಕಡಿಮೆ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
