Latest Updates
-
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್! -
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ!
ಮಧ್ಯ ವಯಸ್ಸಿನ ಮಹಿಳೆಯರಲ್ಲಿ ಬೆನ್ನು ನೋವು ಏಕೆ?

ಕಾರಣಗಳು:
1. ಅಧಿಕ ಕೆಲಸ ಮತ್ತು ಪೋಷಕಾಂಶಗಳ ಕೊರತೆ
2. ಆರೋಗ್ಯದ ಬಗ್ಗೆ ಕಡಿಮೆ ಕಾಳಜಿ ಅಥವಾ ಅರಿವು ಇಲ್ಲದಿರುವುದು
3. ನಗರದಲ್ಲಿನ ಮಹಿಳೆಯರಲ್ಲಿ ಜೀವನ ಶೈಲಿಯಿಂದ ಈ ರೀತಿಯ ತೊಂದರೆಗಳು ಉಂಟಾಗುತ್ತದೆ.
ಈ ರೀತಿಯ ಬೆನ್ನನೋವು ತಡೆಗಟ್ಟಲು ಮಹಿಳೆಯರು ಗಮನಿಸಬೇಕಾದ ವಿಷಯಗಳು:
1. ಕ್ಯಾಲ್ಸಿಯಂ ಇರುವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು.
2. ಹೆರಿಗೆಯಾದಾಗ ಅಧಿಕ ಕ್ಯಾಲ್ಸಿಯಂ ಇರುವ ಆಹಾರಗಳನ್ನು ಸೇವಿಸಬೇಕು.
3. ತುಂಬಾ ಹೊತ್ತು ಕೂತು ಕೆಲಸ ಮಾಡುವಾಗ ಕೂರುವ ಭಂಗಿ ಸರಿಯಾಗಿದ್ದರೆ (ಬೆನ್ನಿಗೆ ಸಪೋರ್ಟ್ ಕೊಟ್ಟು ಕೂರಿ) ಬೆನ್ನುನೋವು ಬರುವುದಿಲ್ಲ.
4. ದೇಹದ ತೂಕ ಮಿತಿಮೀರಿ ಹೆಚ್ಚಾಗಲು ಬಿಡಬಾರದು. 1/2 ಗಂಟೆ ನಡೆಯುವ ವ್ಯಾಯಾಮ ಒಳ್ಳೆಯದು.
5. ಡ್ರೈವಿಂಗ್ ಮಾಡುವಾಗ ಕುರ್ಚಿಯಲ್ಲಿ ಕೂರುವಾಗ ಬೆನ್ನಿಗೆ ಸರಿಯಾದ ಸಪೋರ್ಟ್ ಇಟ್ಟುಕೊಳ್ಳುವುದು ಒಳ್ಳೆಯದು.
6. ಧೂಮಪಾನ ಮತ್ತು ಮದ್ಯಪಾನ ಆರೋಗ್ಯದ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
