Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಹ್ಯಾಂಗೊವರ್ ಕಡಿಮೆ ಮಾಡುವ ಆಹಾರ

ಹಣ್ಣುಗಳು:ನಿಂಬೆ ಹಣ್ಣು, ಕಿತ್ತಳೆ, ದ್ರಾಕ್ಷಿ ಜ್ಯೂಸ್ ಒಳ್ಳೆಯದು. ಈ ರೀತಿ ಮಾಡಿದರೆ ತಲೆನೋವು ಕಡಿಮೆಯಾಗುವುದು. ಇದರಲ್ಲಿರುವ antioxidants ಅಮಲನ್ನು ಒಂದು ಗಂಟೆಯೊಳಗೆ ಇಳಿಸುತ್ತದೆ.
ಮೊಸರು ಮತ್ತು ಜೇನು: ಇವುಗಳು ಮಬ್ಬನ್ನು ಬೇಗನೆ ಇಳಿಸುತ್ತದೆ. ಬ್ರೇಕ್ ಫಾಸ್ಟ್ ಜೊತೆ ಮೊಸರು ಸೇವಿಸುವುದರಿಂದ ಅಥವಾ ಫ್ರೂಟ್ ಸಲಾಡ್ ಗೆ ಜೇನು ಹಾಕಿ ತಿಂದರೆ ನಿಶೆ ಕಡಿಮೆಯಾಗುವುದು. ಬಿಸಿಯಾಗಿರುವ ಹಾಲನ್ನು ಕುಡಿದರೆ ನಿಶೆ ಕಡಿಮೆಯಾಗುವುದು.
ಬ್ರೆಡ್ ರೋಸ್ಟ್: ಮದ್ಯಪಾನ ದೇಹದಲ್ಲಿ ಸಕ್ಕರೆ ಅಂಶ ಕಡಿಮೆ ಮಾಡುವುದರಿಂದ ಬೆಳಗ್ಗೆ ದೇಹದಲ್ಲಿ ಸಕ್ಕರೆ ಅಂಶವನ್ನು ಸಮತೋಲನದಲ್ಲಿಡಲು ಬ್ರೆಡ್ ರೋಸ್ಟ್ ಸೇವಿಸುವುದು ಒಳ್ಳೆಯದು.
ಶುಂಠಿ: ಒಂದು ಚಿಕ್ಕ ತುಂಡು ಶುಂಠಿ ತಿಂದರೆ ಅಥವಾ ಬೆಳ್ಳುಳ್ಳಿ ಮತ್ತು ಶುಂಠಿ ಆಹಾರದಲ್ಲಿ ತಿಂದರೆ ನಿಶೆ ಕಡಿಮೆಯಾಗುವುದು ಅಲ್ಲದೆ ತಲೆನೋವು ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
