Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು

1.ಶುಂಠಿ: ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು.
* ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.
2. ನೀರು ಕುಡಿಯುವುದು: ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.
3. ಸೋಂಪು: ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.
4.ಆಪಲ್ ಸೈಡರ್ ವಿನಿಗರ್: ಕೆಲವೊಮ್ಮೆ ಹೊಟ್ಟೆಯಲ್ಲಿ ಗ್ಯಾಸ್ ತುಂಬಿದಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಅಗ 2 ಚಮಚ ಆಪಲ್ ಸೈಡರ್ ವಿನಿಗರ್ ಅನ್ನು ಒಂದು ಲೋಟ ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ನೋವು ಕಡಿಮೆಯಾಗುವುದು.
5. ಅಡುಗೆ ಸೋಡಾ: 1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.
6. ಪಲಾವ್ ಎಲೆ: ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
