Latest Updates
-
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ -
ಗಣೇಶ ಹಬ್ಬ 2026: ಬೆಂಗಳೂರಿನಲ್ಲಿ PoP ಮೂರ್ತಿಗಳ ಮೇಲೆ ಕಠಿಣ ನಿಷೇಧ, ಪರಿಸರ ಸ್ನೇಹಿ ಗಣಪತಿಯನ್ನು ಪತ್ತೆ ಹಚ್ಚುವುದು ಹೇಗೆ? -
ವೈ-ವೈ ನೂಡಲ್ಸ್ ಕಂಪನಿಗೆ FSSAI ಬಿಗ್ ಶಾಕ್: ಉತ್ಪಾದನೆ ಸ್ಥಗಿತ, ಅಸಲಿ ಕಾರಣವೇನು? -
ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಕದನ: ನಾಳೆ ದುಬೈನಲ್ಲಿ ಗೆಲ್ಲೋರು ಯಾರು?
ಮಹಿಳೆಯರ ಆರೋಗ್ಯ ಹೆಚ್ಚಿಸುವ ಪಾನೀಯಗಳು

ದ್ರಾಕ್ಷಿ ಜ್ಯೂಸ್: ದ್ರಾಕ್ಷಿ ಜ್ಯೂಸ್ ಜೀರ್ಣಕ್ರಿಯೆಯನ್ನು ಹೆಚ್ಚು ಮಾಡುವುದರ ಜೊತೆಗೆ ನಿಯನಿತವಾಗಿ ಮುಟ್ಟಿಗೆ ಸಹಾಯ ಮಾಡುತ್ತದೆ. ಅನಿಯಮಿತ ಮುಟ್ಟು ಹೊಂದಿರುವವರು ಇದನ್ನು ಕುಡಿಯುವುದು ತುಂಬಾ ಒಳ್ಳೆಯದು. ದ್ರಾಕ್ಷಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇರುವುದರಿಂದ ಸ್ನಾಯುಗಳಿಗೆ ಒಳ್ಳೆಯದು. ಅಲ್ಲದೆ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಗ್ರೀನ್ ಟೀ: ಶುಭ್ರ ತ್ವಚೆ ಬಯಸುವವರು ಗ್ರೀನ್ ಟೀ ಕುಡಿಯುವುದು ಒಳ್ಳೆಯದು. ಬೇಸಿಗೆಯಲ್ಲಿ ಟೀಯನ್ನು ಬಿಸಿ ಕುಡಿಯಲು ಇಷ್ಟ ಪಡದವರು ಐಸ್ ಮಾಡಿ ಕುಡಿಯಬಹುದು. ಈ ಟೀಗೆ ಸಕ್ಕರೆ ಬದಲು ಜೇನು ಸೇರಿಸುವುದು ಒಳ್ಳೆಯದು.
ನಿಂಬೆ ಹಣ್ಣಿನ ಪಾನಕ: ದೇಹದ ತೂಕವನ್ನು ಸಮತೋಲನದಲ್ಲಿ ಇರಬೇಕೆಂದು ಬಯಸುವವರು ನಿಂಬೆ ಹಣ್ಣಿನ ಪಾನಕ ಕುಡಿಯುವುದು ಒಳ್ಳೆಯದು. ಇದು ದೇಹದಲ್ಲಿ ನೀರಿನಂಶವನ್ನು ಕಾಪಾಡಲು ಸಹಕಾರಿಯಾಗಿದೆ.
ಸ್ಟ್ರಾಬರಿ ಶೇಕ್: ಈ ಕಾಲದಲ್ಲಿ ಸ್ಟ್ರಾಬರಿ ಕುಡಿಯುವುದು ಒಳ್ಳೆಯದು. ಇದರಲ್ಲಿರುವ ಯೂರಿಕ್ ಆಸಿಡ್ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರೋಗಾಣುಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications