Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ರಕ್ತಕಣಗಳನ್ನು ಶುದ್ಧೀಕರಿಸುತ್ತೆ ಈ 5 ಆಹಾರಗಳು

1. ನಿಂಬೆ ಹಣ್ಣು: ದೇಹದಲ್ಲಿರುವ ರಾಸಾಯನಿಕಗಳನ್ನು ಹೊರಹಾಕುವಲ್ಲಿ ನಿಂಬೆರಸ ತುಂಬಾ ಪರಿಣಾಮಕಾರಿಯಾಗಿದೆ. ನಿಂಬೆ ಹಣ್ಣನ್ನು ಒಂದು ಕಪ್ ಬಿಸಿ ನೀರಿನಲ್ಲಿ ಹಿಂಡಿ ಸ್ವಲ್ಪ ಜೇನು ಬೆರೆಸಿ ಕುಡಿಯುವುದು ಒಳ್ಳೆಯದು. ಇದು ದೇಹದ ತೂಕವನ್ನು ಕಡಿಮೆ ಮಾಡುವುದು.
2. ಕರಿಮೆಣಸು: ಮೆಣಸಿನ ಕಾಯಿ, ಕರಿಮೆಣಸು ಆಹಾರದ ರುಚಿ ಹೆಚ್ಚಿಸುವುದಷ್ಟೆ ಅಲ್ಲ, ಇದರಲ್ಲಿ antioxidants ಅಧಿಕವಾಗಿ ಇರುವುದರಿಂದ ರಕ್ತವನ್ನು ಶುದ್ಧೀಕರಿಸುತ್ತದೆ. ಕೆಲವೊಂದು ಕಾಯಿಲೆಗಳಿಗೆ ಖಾರ ತಿಂದರೆ ಆಗುವುದಿಲ್ಲ. ಅಂತಹವರು ಖಾರ ತಿನ್ನದಿರುವುದು ಒಳ್ಳೆಯದು.
3. ಹಸಿರು ಸೊಪ್ಪು: ಹಸಿರು ಸೊಪ್ಪು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿರುವ ಕ್ಲೋರೊಫಿಲ್ ರಕ್ತವನ್ನು ಶುದ್ಧೀಕರಿಸುತ್ತದೆ.
4. ಕ್ಯಾರೆಟ್ ಮತ್ತು ಬೀನ್ಸ್: ಕ್ಯಾರೆಟ್ ಕಣ್ಣು ಮತ್ತು ತ್ವಚೆಗೆ ತುಂಬಾ ಒಳ್ಳೆಯದು. ಅಲ್ಲದೆ ಇದು ರಕ್ತದ ಶುದ್ಧೀಕರಣಕ್ಕೆ ಸಹಕಾರಿಯಾಗಿದೆ.
5. ಬೆಳ್ಳುಳ್ಳಿ: ಆರೋಗ್ಯ ಹೆಚ್ಚಿಸುವಲ್ಲಿ ಬೆಳ್ಳುಳ್ಳಿ ಪಾತ್ರವನ್ನು ನಿರಾಕರಿಸುವಂತೆ ಇಲ್ಲ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ರಕ್ತವನ್ನು ಶುದ್ಧೀಕರಿಸುತ್ತದೆ. ಇದನ್ನಿ ಹಸಿಯಾಗಿ ಕೂಡ ತಿನ್ನಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
