Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಅರಿಶಿನದ ಮಹಿಮೆಯಿಂದ ಆರೋಗ್ಯ ಸಂರಕ್ಷಣೆ

1. ಚಿಕ್ಕ ಪುಟ್ಟ ಗಾಯಗಳಾದರೆ ಅರಿಶಿನ ಹಾಕಿದರೆ ಸಾಕು, ಬೇಗನೆ ಗುಣವಾಗುವುದು.
2. ಇದರಲ್ಲಿರುವ anti-oxidant ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಅಲ್ಲದೆ ಚಿಕನ್ ಪಾಕ್ಸ್ ನಂತಹ ಕಾಯಿಲೆಗಳನ್ನು ಹೋಗಲಾಡಿಸಬಹುದು.
3. ಅಡುಗೆ ಮಾಡುವಾಗ ಕೈ ಸುಟ್ಟುಕೊಂಡರೆ ಅರಿಶಿನ ಜೊತೆ ಲೋಳೆಸರ ಮಿಶ್ರ ಮಾಡಿ ಹಚ್ಚುವುದು ಒಳ್ಳೆಯದು.
4. ಬಾಯಲ್ಲಿ ಹುಣ್ಣು ಉಂಟಾದರೆ ಅರಿಶಿನ, ಕಲ್ಲುಪ್ಪು ಪುಡಿ ಮಾಡಿ ಅದನ್ನು ಸಾಸಿವೆ ಎಣ್ಣೆ ಜೊತೆ ಮಿಶ್ರ ಮಾಡಿ ಬಾಯಿ ಹುಣ್ಣಾದ ಭಾಗದಲ್ಲಿ ಇಡಬೇಕು. ಸ್ವಲ್ಪ ಹೊತ್ತಿನ ಬಳಿಕ ಬಿಸಿ ನೀರಿನಿಂದ ಬಾಯಿ ಮುಕ್ಕಳಿಸಬೇಕು. ಹೀಗೆ ಎರಡು ದಿನ ಮಾಡಿದರೆ ಬಾಯಿ ಹುಣ್ಣು ಸಂಪೂರ್ಣವಾಗಿ ಗುಣಮುಖವಾಗುವುದು.
5. ಒಂದು ಚಮಚ ಅರಿಶಿನವನ್ನು ಜೇನಿನ ಜೊತೆ ಮಿಶ್ರ ಮಾಡಿ ದಿನಾವೂ ಸೇವಿಸುತ್ತಾ ಬಂದರೆ ರಕ್ತ ಹೀನತೆ ಸಮಸ್ಯೆ ಗುಣಮುಖವಾಗುವುದು.
6. ಅರಿಶಿನವನ್ನು ನೀರಿನ ಜೊತೆ ಮಿಶ್ರ ಮಾಡಿ ಕುಡಿದರೆ ಡಯಾರಿಯಾ ಗುಣಪಡಿಸಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
