Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕೆಟ್ಟ ಚಟಕ್ಕೆ ಗುಡ್ ಬೈ ಹೇಳಬೇಕೆ?

ಈ ಕೆಳಗಿನ ಕೆಲ ಸಲಹೆಗಳನ್ನು ಪಾಲಿಸಿದರೆ ಕುಡಿತ ಮತ್ತು ಡ್ರಗ್ಸ್ ನಿಂದ ಮುಕ್ತಿ ಹೊಂದಬಹುದು.
ಸೂಚನೆ: ಈ ಕೆಳಗಿನ ಔಷಧಿಯನ್ನು ಪಾಲಿಸುವಾಗ ಬೆಳ್ಳಗೆ ಎದ್ದ ಕೂಡಲೆ ತಾಜಾ ಹಣ್ಣಿನ ಜ್ಯೂಸ್ ಕುಡಿಯಬೇಕು. ಕರ್ಜೂರ, ದ್ರಾಕ್ಷಿ, ಸೇಬಿನ ಜ್ಯೂಸ್ ಕುಡಿಯಿರಿ.
1. ಪ್ರತಿ ನಿತ್ಯ ಕಮ್ಮಿ ಅಂದರೆ 30 ನಿಮಿಷ ವ್ಯಾಯಾಮ ಮಾಡಬೇಕು.
2. ಅಜಮೋದ (ಅಜ್ವೈನ) ಮತ್ತು ನೀರನ್ನು ಸಮಪ್ರಮಾಣದಲ್ಲಿ (4 ಔನ್ಸ್) ಅನ್ನು 30 ದಿನ ತಪ್ಪದೆ ಸೇವಿಸಬೇಕು.
3. ಕುಡಿಯಬೇಕು ಅನಿಸಿದಾಗ ಅದನ್ನು ಮರೆಯಲು ನಿಮ್ಮ ಗಮವನ್ನು ಬೇರೆಯೆಡೆಗೆ ಹರಿಸಿ.
ಡ್ರಗ್ಸ್ ಚಟ ಬಿಡಲು ಕೆಲ ಸಲಹೆ:
1. ವಿಟಮಿನ್ ಬಿ6 ಇರುವ ಆಹಾರಗಳನ್ನು ಹೆಚ್ಚಾಗಿ ತಿನ್ನಬೇಕು. ಧವಸಧಾನ್ಯಗಳು, ಸೊಪ್ಪುಗಳನ್ನು ಹೆಚ್ಚಾಗಿ ತಿನ್ನಬೇಕು.
2. ದಿನವೂ ವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.
3. ಡ್ರಗ್ಸ್ ಬೇಕೆನಿಸಿದಾಗ ಉಸಿರಾಟದ ವ್ಯಾಯಾಮ ಮಾಡಿದರೆ ಡ್ರಗ್ಸ್ ಯೋಚನೆಯಿಂದ ಹೊರಬರಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
