Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಕೊತ್ತಂಬರಿಯಲ್ಲಿರುವ ಆರೋಗ್ಯಕರ ಗುಣಗಳು

1. ಭೇದಿ ಹಿಡಿದಾಗ ಒಂದು ಚಮಚ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಅನ್ನು ಮೊಸರಿನ ಜೊತೆ ಸೇರಿಸಿ ಕುಡಿದರೆ ಒಳ್ಳೆಯದು.
2. ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವಾಗುತ್ತಿದ್ದರೆ 6 ಗ್ರಾಂ. ಹೊತ್ತಂಬರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಸಕ್ಕರೆ ಸೇರಿಸಿ ಕುಡಿದರೆ ಈ ಸಮಸ್ಯೆ ನಿವಾರಣೆ ಆಗುವುದು.
3. ಮೂಳೆ ಸಂಬಂಧಿ ಸಮಸ್ಯೆ ಇದ್ದರೆ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿಯುತ್ತಾ ಬಂದರೆ ಈ ಸಮಸ್ಯೆ ನಿವಾರಣೆಯಾಗುವುದು.
4. ದೇಹದಲ್ಲಿ ಇನ್ಸುಲಿನ್ ಅನ್ನು ಸಮಪ್ರಮಾಣದಲ್ಲಿಡಲು ಕೊತ್ತಂಬರಿ ಸಹಾಯ ಮಾಡುತ್ತದೆ. ಆದ್ದರಿಂದ ಮಧುಮೇಹಿಗಳು ಇದನ್ನು ತಿನ್ನುವುದು ತುಂಬಾ ಒಳ್ಳೆಯದು.
6. ಕೊತ್ತಂಬರಿ ಜ್ಯೂಸ್ ಮತ್ತು ಅರಿಶಿಣ ಮಿಶ್ರ ಮಾಡಿ ಹಚ್ಚಿದರೆ ತ್ವಚೆ ಸಮಸ್ಯೆ ನಿವಾರಿಸಬಹುದು.
7. ಕಣ್ಣು ಕೆಂಪಾದರೆ ಕೊತ್ತಂಬರಿ ಬೀಜವನ್ನು ಹತ್ತಿ ಬಟ್ಟೆಯಲ್ಲಿ ಹಾಕಿ ಕಟ್ಟಿ ಅದನ್ನು ನೀರಿನಲ್ಲಿ ರಾತ್ರಿಯಿಡಿ ನೆನೆಹಾಕಿ ಅದರಿಂದ ಕಣ್ಣಿನ ಮೇಲೆ ಮೆಲ್ಲನೆ ಉಜ್ಜಿದರೆ ಕಣ್ಣು ಕೆಂಪು ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
