Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಆರೋಗ್ಯಕ್ಕೆ ಅಮೃತ ಈ ಬೇವು ಬೆಲ್ಲ!

ಸಂಪ್ರದಾಯವಾಗಿ ನೋಡುವಾಗ ಜೀವನದಲ್ಲಿ ಕಷ್ಟ ಮತ್ತು ಸುಖವನ್ನು ಸಮಾನವಾಗಿ ಸ್ವೀಕರಿಸಬೇಕೆಂಬ ತತ್ವ ಹೊಂದಿದ್ದರೆ ವೈಜ್ಞಾನಿಕವಾಗಿ ನೋಡಿದಾಗ ಬೇವು ಬೆಲ್ಲ ತಿನ್ನುವುದರಿಂದ ಶರೀರಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ. ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.
1. ಬೇವು ತಿನ್ನುವುದರಿಂದ ತ್ವಚೆ ಸಂಬಂಧಿ ಸಮಸ್ಯೆಗಳನ್ನು ಪರಿಹರಿಸಬಹುದು. ಹಬ್ಬದ ಸಮಯದಲ್ಲಿ ಬೇವಿನ ಎಲೆ ಹಾಕಿದ ನೀರಿನಿಂದ ಸ್ನಾನ ಮಾಡಿದರೆ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ. ಇದರಿಂದ ತ್ವಚೆ ಸಂರಕ್ಷಣೆಗೆ ಸಹಕಾರಿಯಾಗಿದೆ.
2. ಬೇವು ತಿಂದರೆ ಸೊಂಟ ನೋವು, ಕೈಕಾಲುಗಳ ಗಂಟು ನೋವು, ಸ್ನಾಯುಗಳ ಸೆಳೆತ ಮುಂತಾದ ಸಮಸ್ಯೆಯನ್ನು ನಿವಾರಿಸಬಹುದು.
3. ಹೊಟ್ಟೆಯಲ್ಲಿರುವ ಜಂತು ಹುಳಗಳನ್ನು ಹೋಗಲಾಡಿಸಲು, ಜೀರ್ಣಕ್ರಿಯೆ ಸಮಸ್ಯೆಯನ್ನು ನಿವಾರಿಸಲು, ಮಲಬದ್ಧತೆ ಸಮಸ್ಯೆ ನಿವಾರಿಸಲು, ರಕ್ತದ ಶುದ್ಧೀಕರಣಕ್ಕೆ, ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಗೆ ತುಂಬಾ ಪರಿಣಾಮಕಾರಿಯಾದ ಔಷಧಿಯಾಗಿದೆ.
4. ಬೆಲ್ಲವನ್ನು ಔಷಧೀಯ ಗುಣವಿರುವ ಸಕ್ಕರೆ ಎಂದು ಕರೆಯಲಾಗುತ್ತದೆ. ಬೆಲ್ಲದಲ್ಲಿ ಸತು ಮತ್ತು ವಿಟಮಿನ್ ಗಳ ಅಂಶ ಅಧಿಕವಾಗಿದೆ.
5. ಬೆಲ್ಲದಲ್ಲಿ ಕಬ್ಬಿಣದಂಶ ಅಧಿಕವಾಗಿದ್ದು ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚು ಮಾಡುವಲ್ಲಿ ಸಹಕಾರಿಯಾಗಿದೆ.
6. ಕೆಮ್ಮು, ಅಸ್ತಮಾ, ಅಜೀರ್ಣ, ತಲೆನೋವು ನಿವಾರಣೆಗೆ ಬೆಲ್ಲ ತಿನ್ನುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
