Latest Updates
-
ತಮಿಳುನಾಡು ಮಳೆ: ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷಗಳ ಸುಲಭ ವರ್ಕೌಟ್ ರೂಟೀನ್! -
IND vs NZ ಪಂದ್ಯದ ವೇಳೆ ಜಗಳ ಬೇಡ: ದಂಪತಿಗಳಿಗಾಗಿ ಇಲ್ಲಿದೆ 12 ನಿಮಿಷಗಳ ಮ್ಯಾಜಿಕ್ ಒಪ್ಪಂದ! -
ದೆಹಲಿ ಮಾಲಿನ್ಯದ ಭೀತಿ: ₹1,500 ಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಮಾಡಿ 'DIY' ಏರ್ ಪ್ಯೂರಿಫೈಯರ್! -
ಕೇವಲ 40 ರೂಪಾಯಿಯಲ್ಲಿ ಪೌಷ್ಟಿಕ ಊಟ: ಪ್ರೋಟೀನ್ ಮತ್ತು ಐರನ್ ಹೆಚ್ಚಿಸುವ ಬೆಸ್ಟ್ ಡಯಟ್ ಪ್ಲಾನ್ ಇಲ್ಲಿದೆ! -
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ರೀಲೋಡೆಡ್: ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ಭರ್ಜರಿ ಡಿಸ್ಕೌಂಟ್! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಅಬ್ಬರ: ಆರೋಗ್ಯ ರಕ್ಷಣೆಗೆ ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಮಳೆಗಾಲದ ಕಿರಿಕಿರಿ ಬೇಡ: ದಂಪತಿಗಳಿಗಾಗಿ 5 ನಿಮಿಷದ ವರ್ಕ್ ಫ್ರಮ್ ಹೋಮ್ ಸೂತ್ರ -
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾರಿ ಮಳೆ ಎಚ್ಚರಿಕೆ, ನಿಮ್ಮ ಮನೆ ಮತ್ತು ವಾಹನ ಸುರಕ್ಷತೆಗೆ ಈ ಟಿಪ್ಸ್ ಪಾಲಿಸಿ -
ಅಡುಗೆ ಮನೆಯ ಉಪ್ಪಿನಲ್ಲಿ ಅಯೋಡಿನ್ ಇದೆಯೇ? ಥೈರಾಯ್ಡ್ ಆರೋಗ್ಯಕ್ಕೆ ಈ ತಪ್ಪು ಮಾಡಬೇಡಿ! -
ಚೆನ್ನೈನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ, ಸಂಚಾರ ಅಸ್ತವ್ಯಸ್ತ; ಹೊರಡುವ ಮುನ್ನ ಈ ಮಾಹಿತಿ ತಪ್ಪದೇ ಓದಿ!
'ಚ್ಯೂಯಿಂಗ್ ಗಮ್ 'ನ 4 ಆರೋಗ್ಯಕರ ಗುಣಗಳು

ಚ್ಯೂಯಿಂಗ್ ಗಮ್ ಅಗೆಯುವುದು ಅರೋಗ್ಯಕ್ಕೆ ಒಳ್ಳೆಯದು ಎಂದು ಇತ್ತೀಚಿನ ಸಂಶೋಧನೆಯಿಂದ ಕೂಡ ದೃಢ ಪಟ್ಟಿದೆ. ಚ್ಯೂಯಿಂಗ್ ಗಮ್ ಅಗೆಯುವುದರಿಂದ ಆರೋಗ್ಯಕ್ಕೆ ಹೇಗೆ ಒಳ್ಳೆಯದು ಎಂದು ತಿಳಿಯಲು ಮುಂದೆ ಓದಿ.
1. ತೂಕ ಕಡಿಮೆಯಾಗುತ್ತದೆ: ಆಶ್ಚರ್ಯಕರ ವಿಷಯವೆಂದರೆ ಚ್ಯೂಯಿಂಗ್ ಗಮ್ ಅಗೆಯುತ್ತಾ ಇದ್ದರೆ ತೂಕ ಕಡಿಮೆಯಾಗುತ್ತದೆ. ಇದನ್ನು ಬಾಯಲ್ಲಿ ಹಾಕಿ ಅಗೆಯುವುತ್ತಾ ಇರುವುದರಿಂದ ಸ್ನಾಯುಗಳಿಗೆ ಉತ್ತಮ ವ್ಯಾಯಾಮವಾಗುತ್ತದೆ. ಇದರಿಂದಾಗಿ ದೇಹದಲ್ಲಿ ಕ್ಯಾಲೋರಿ ಕಡಿಮೆಯಾಗುವುದು.
2. ಜೀರ್ಣಕ್ರಿಯೆಗೆ ಸಹಾಯಕವಾಗಿದೆ: ಚ್ಯೂಯಿಂಗ್ ಗಮ್ ಅಗೆಯುತ್ತಾ ಇದ್ದರೆ ಬಾಯಲ್ಲಿ ಅಧಿಕ ಸಲೈವಾ ಬಿಡುಗಡೆಯಾಗುತ್ತದೆ, ಸಲೈವಾದಲ್ಲಿ ಜೀರ್ಣಕ್ರಿಯೆಯ ಆಸಿಡ್ ಇರುವುದರಿಂದ ಇದು ಹೊಟ್ಟೆ ಸೇರಿದಾಗ ಜೀರ್ಣಕ್ರಿಯೆಗೆ ಸಹಾಯಕವಾಗುತ್ತದೆ.
3. ಬಾಯಿ ಸ್ವಾಸ್ಥ್ಯ ಹೆಚ್ಚಿಸುತ್ತದೆ: ಚ್ಯೂಯಿಂಗ್ ಗಮ್ ಅಗೆಯುತ್ತಾ ಇದ್ದರೆ ಬಾಯಿ ವಾಸನೆ ಬರುವುದಿಲ್ಲ. ಶುಗರ್ ಫ್ರೀ ಚ್ಯೂಯಿಂಗ್ ಗಮ್ ಅಗೆಯುವುದರಿಂದ ಹಲ್ಲುಗಳು ಹಾಳಾಗುವುದಿಲ್ಲ.
4.ಬಿಳಿ ಹಲ್ಲುಗಳು: ಚ್ಯೂಯಿಂಗ್ ಗಮ್ ಅಗೆಯುತ್ತಾ ಇದ್ದರೆ ಹಲ್ಲುಗಳು ಬೆಳ್ಳಗೆಯಾಗುವುದರ ಜೊತೆಗೆ ವಸಡುಗಳು ಗಟ್ಟಿಯಾಗುತ್ತದೆ.
ಸೂಚನೆ: ಶುಗರ್ ಫ್ರೀ ಚ್ಯೂಯಿಂಗ್ ಗಮ್ ಆರೋಗ್ಯಕ್ಕೆ ಒಳ್ಳೆಯದು. ಅತ್ಯಧಿಕವಾಗಿ ಚ್ಯೂಯಿಂಗ್ ಅಗೆಯುವ ಅಭ್ಯಾಸ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
