Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕುಡಿತದ ಚಟ ಬಿಟ್ಟ ನಂತರದ ಡಯಟ್

1. ಸಕ್ಕರೆ: ಮದ್ಯ ಕುಡಿಯುವುದನ್ನು ನಿಲ್ಲಿಸಿದ ನಂತರ ಸಕ್ಕರೆ ಅಥವಾ ಸಿಹಿ ತಿನ್ನ ಬೇಕೆನಿಸುತ್ತಿರುತ್ತದೆ. ಈ ರೀತಿ ಅನಿಸಿದಾಗ ಖರ್ಜೂರ, ಬಾಳೆಹಣ್ಣು ತಿನ್ನಬೇಕು.
ಮದ್ಯಬಿಟ್ಟ ತಕ್ಷಣ ಅನ್ನ, ಆಲೂಗೆಡ್ಡೆ, ಒಣದ್ರಾಕ್ಷಿ ಅಂತಹ ಪದಾರ್ಥಗಳನ್ನು ಸ್ವಲ್ಪ ಸಮಯತಿನ್ನಬಾರದು.
2. ವಿಟಮಿನ್ ಮತ್ತು ಖನಿಜಾಂಶಗಳು: ಮದ್ಯ ಬಿಟ್ಟ ತಕ್ಷಣ ವಿಟಮಿನ್ ಮತ್ತು ಖನಿಜಾಂಶಗಳನ್ನು ಅಧಿಕ ತಿನ್ನಬೇಕು. ಈ ಸಮಯದಲ್ಲಿ ಮೊಟ್ಟೆ, ತರಕಾರಿ, ಮಾಂಸ, ಟೊಮೆಟೊ, ಈರುಳ್ಳಿ, ದವಸಧಾನ್ಯಗಳು ಮತ್ತು ಮೃದ್ವಂಗಿಗಳನ್ನು ಆಹಾರಕ್ರಮದಲ್ಲಿ ಸೇರಿಸಬೇಕು.
3. ಮದ್ಯದ ಬೇಡಿಕೆಗೆ ಕಡಿವಾಣ: ಮದ್ಯ ಕುಡಿಯಬೇಕೆಂದು ಅನಿಸಿದಾಗ ಸಿಹಿಗೆಣಸು ಬೇಯಿಸಿದ್ದು, ಸೇಬು, ಚೆರಿ ಹಣ್ಣುಗಳನ್ನು ತಿನ್ನಿ. ಸಮುದ್ರ ಆಹಾರ ಸೇವನೆ ಒಳ್ಳೆಯದು. ದಿನವೂ 8 ಲೋಟಕ್ಕಿಂತ ಅಧಿಕ ನೀರನ್ನು ಕುಡಿಯಬೇಕು.
4. ಮದ್ಯ ಮನೆಯಲ್ಲಿ ಇಡಬೇಡಿ: ಯಾವುದೇ ಕಾರಣಕ್ಕೂ ಮದ್ಯವನ್ನು ಮನೆಯಲ್ಲಿ ಇಡಬಾರದು. ಮದ್ಯದ ಬಾಟಲಿಯತ್ತ ನೋಡಿದಾಗ ಕುಡಿಯಬೇಕೆನಿಸುವುದು. ಹೊತ್ತಿಗೆ ಸರಿಯಾಗಿ ಊಟ ಮಾಡಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
