Latest Updates
-
ಭಾಯಿ ದೂಜ್ 2026: ಹಬ್ಬದ ಸಂಭ್ರಮಕ್ಕೆ ಪ್ಲಾನಿಂಗ್, ಬಜೆಟ್ ಮತ್ತು ಸಮಯ ನಿರ್ವಹಣೆಯ ಸರಳ ಟಿಪ್ಸ್ -
ಹಬ್ಬದ ಸಂಭ್ರಮದಲ್ಲಿ ಬೀದಿಬದಿ ಆಹಾರ ಸೇವಿಸುವ ಮುನ್ನ ಎಚ್ಚರ: ಆರೋಗ್ಯ ಸುರಕ್ಷತೆಗೆ ಇಲ್ಲಿದೆ 5 ಸರಳ ಸೂತ್ರಗಳು -
ಬಿಗ್ ಬಾಸ್ ಕನ್ನಡ 13: ಈ ವಾರ ಯಾರೂ ಎಲಿಮಿನೇಟ್ ಇಲ್ಲ! ಕಿಚ್ಚ ಸುದೀಪ್ ನೀಡಿದ ಅಚ್ಚರಿಯ ಟ್ವಿಸ್ಟ್ ಏನು? -
ದೀಪಾವಳಿ ನಂತರ ದೆಹಲಿಯಲ್ಲಿ ದಟ್ಟ ಹೊಗೆ: ಮಕ್ಕಳ ಆರೋಗ್ಯ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ -
ಲಕ್ಷ್ಮಿ ಪೂಜೆಯ ಮುಹೂರ್ತದ ಗೊಂದಲ: ಕುಟುಂಬದ ಶಾಂತಿಗಾಗಿ ಇಲ್ಲಿದೆ ಸರಳ ಪರಿಹಾರಗಳು -
ದೀಪಾವಳಿ ಹಬ್ಬದ ಸಂಭ್ರಮ: ಡಯಾಬಿಟಿಸ್ ಇದ್ದರೂ ಸಿಹಿ ಸವಿಯಲು ಈ ಟಿಪ್ಸ್ ಫಾಲೋ ಮಾಡಿ -
ಅಯೋಧ್ಯೆ ದೀಪೋತ್ಸವ 2026: 36 ಲಕ್ಷ ದೀಪಗಳ ಬೆಳಕಿನ ವೈಭವ, ಸಂಚಾರ ಮಾರ್ಗ ಮತ್ತು ವೀಕ್ಷಣೆಯ ಟಿಪ್ಸ್ -
ದೀಪಾವಳಿ ಸಂಭ್ರಮದಲ್ಲಿ ಬೆನ್ನು ನೋವಾ? ಲಕ್ಷ್ಮಿ ಪೂಜೆಗೂ ಮುನ್ನ ಈ 7 ನಿಮಿಷದ ಸ್ಟ್ರೆಚಿಂಗ್ ಟ್ರೈ ಮಾಡಿ! -
ದೀಪಾವಳಿ ಸಂಭ್ರಮಕ್ಕೆ ಮೆಗಾ ಬ್ಲಾಕ್ ಅಡ್ಡಿ: ಮುಂಬೈ ರೈಲು ಪ್ರಯಾಣಿಕರೇ ಎಚ್ಚರ, ಪ್ಲಾನ್ ಬದಲಾಯಿಸಿ! -
ದೀಪಾವಳಿ ಸಿಹಿ ತಿಂಡಿಗಳಲ್ಲಿ ಕಲಬೆರಕೆ? 30 ಸೆಕೆಂಡ್ಗಳಲ್ಲಿ ಪರೀಕ್ಷಿಸಿ ನಿಮ್ಮ ಕುಟುಂಬದ ಆರೋಗ್ಯ ಕಾಪಾಡಿ!
ಉಲ್ಲಾಸದ ಮನಸ್ಸಿಗಾಗಿ 8 ಆಹಾರಗಳು

ನಮ್ಮ ಮೂಡ್ ಸರಿ ಮಾಡುವಲ್ಲಿ ಆಹಾರಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ! ಈ ಕೆಳಗೆ ಹೇಳಿರುವ ಹಣ್ಣುಗಳನ್ನು ತಿಂದು ಇಡೀ ದಿನವನ್ನು ಸಂತೋಷದಿಂದ ಕಳೆಯಬಹುದು. ನೀವು ಸಂತೋಷವಾಗಿರುವುದರಿಂದ ಕೆಲಸ ಕಾರ್ಯಗಳು ನಿರರ್ಗಳವಾಗಿ ಮಾಡಲು ಸಹಾಯವಾಗುತ್ತದೆ.
1. ಬೆಣ್ಣೆ ಹಣ್ಣು: ಬೆಣ್ಣೆ ಹಣ್ಣಿನಲ್ಲಿ ಫೋಲಿಕ್ ಆಸಿಡ್ ಇರುವುದರಿಂದ ದೇಹದಲ್ಲಿ ಶಕ್ತಿಯನ್ನು ಹೆಚ್ಚು ಮಾಡುತ್ತದೆ. ಈ ಹಣ್ಣು ತಿಂದರೆ ಉತ್ಸಾಹ ಬರುತ್ತದೆ. ಅದ್ದರಿಂದ ಕೆಲಸ ಮಾಡುವಾಗ ಬೋರು ಅಥವಾ ಬೇಜಾರು ಅನಿಸುವುದಿಲ್ಲ.
2. ಮೆಣಸು:ಹಾಲಿನಂತ ನಗೆ ಚೆಲ್ಲಲು ಮೆಣಸನ್ನು ತಿನ್ನಬೇಕು! ಮೆಣಸು ತಿಂದರೆ ಎಂಡ್ರೊಫೈನ್ಸ್ ಹೆಚ್ಚಾಗುತ್ತದೆ. ಇದರಿಂದ ಖಿನ್ನತೆ, ಬೇಸರ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
