Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಇಲ್ಲಿದೆ ಸಂತೋಷ ಮತ್ತು ಆರೋಗ್ಯಕ್ಕೆ ಕೀಲಿಕೈ
Wellness
oi-Reena
By Hema S

4. ನೆಲ್ಲಿಕಾಯಿ: ಉತ್ತಮವಾದ ಮೂಡ್ ನಲ್ಲಿ ಇರಬೇಕೆಂದು ಬಯಸುವವರು ನೆಲ್ಲಿಕಾಯಿ ತಿನ್ನುವುದು ಒಳ್ಳೆಯದು. ಇದರಲ್ಲಿ ಟೆಸ್ಟೊಸ್ಟಿರಿನೊ ಪ್ರಮಾಣ ಅಧಿಕವಿರುವುದರಿಂದ ಮನಸ್ಸು ಉಲ್ಲಾಸದಿಂದ ಇರುತ್ತದೆ. ಅಲ್ಲದೆ ಇದರಲ್ಲಿ anti-oxidants ಪ್ರಮಾಣ ಹೆಚ್ಚಾಗಿ ಇರುವುರಿಂದ ಆರೋಗ್ಯವನ್ನು ಹೆಚ್ಚು ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
5. ಜೇನು: ಬೆಳಗ್ಗಿನ ತಿಂಡಿಯಲ್ಲಿ ಜೇನು ಬಳಸಿ ನೋಡಿ ನಿಮ್ಮ ಮನಸ್ಸು ಉಲ್ಲಾಸಗೊಳ್ಳುತ್ತದೆ. ಇದರಲ್ಲಿ ನೈಸರ್ಗಿಕ ಸಕ್ಕರೆ ಫ್ಯಾಕ್ಟೋಸ್ ಇರುವುದರಿಂದ ಶಕ್ತಿ ಮತ್ತು ಸದೃಢತೆ ಬರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.
Comments
English summary
Food For Happy Happy Mood | Tips For Health | ಸಂತೋಷವಾಗಿರಿಸುವ ಆಹಾರಗಳು | ಆರೋಗ್ಯಕ್ಕಾಗಿ ಕೆಲ ಸಲಹೆಗಳು
Story first published: Saturday, March 24, 2012, 16:37 [IST]
Other articles published on Mar 24, 2012



Click it and Unblock the Notifications