Latest Updates
-
ತಮಿಳುನಾಡು ಮಳೆ: ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷಗಳ ಸುಲಭ ವರ್ಕೌಟ್ ರೂಟೀನ್! -
IND vs NZ ಪಂದ್ಯದ ವೇಳೆ ಜಗಳ ಬೇಡ: ದಂಪತಿಗಳಿಗಾಗಿ ಇಲ್ಲಿದೆ 12 ನಿಮಿಷಗಳ ಮ್ಯಾಜಿಕ್ ಒಪ್ಪಂದ! -
ದೆಹಲಿ ಮಾಲಿನ್ಯದ ಭೀತಿ: ₹1,500 ಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಮಾಡಿ 'DIY' ಏರ್ ಪ್ಯೂರಿಫೈಯರ್! -
ಕೇವಲ 40 ರೂಪಾಯಿಯಲ್ಲಿ ಪೌಷ್ಟಿಕ ಊಟ: ಪ್ರೋಟೀನ್ ಮತ್ತು ಐರನ್ ಹೆಚ್ಚಿಸುವ ಬೆಸ್ಟ್ ಡಯಟ್ ಪ್ಲಾನ್ ಇಲ್ಲಿದೆ! -
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ರೀಲೋಡೆಡ್: ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ಭರ್ಜರಿ ಡಿಸ್ಕೌಂಟ್! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಅಬ್ಬರ: ಆರೋಗ್ಯ ರಕ್ಷಣೆಗೆ ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಮಳೆಗಾಲದ ಕಿರಿಕಿರಿ ಬೇಡ: ದಂಪತಿಗಳಿಗಾಗಿ 5 ನಿಮಿಷದ ವರ್ಕ್ ಫ್ರಮ್ ಹೋಮ್ ಸೂತ್ರ -
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾರಿ ಮಳೆ ಎಚ್ಚರಿಕೆ, ನಿಮ್ಮ ಮನೆ ಮತ್ತು ವಾಹನ ಸುರಕ್ಷತೆಗೆ ಈ ಟಿಪ್ಸ್ ಪಾಲಿಸಿ -
ಅಡುಗೆ ಮನೆಯ ಉಪ್ಪಿನಲ್ಲಿ ಅಯೋಡಿನ್ ಇದೆಯೇ? ಥೈರಾಯ್ಡ್ ಆರೋಗ್ಯಕ್ಕೆ ಈ ತಪ್ಪು ಮಾಡಬೇಡಿ! -
ಚೆನ್ನೈನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ, ಸಂಚಾರ ಅಸ್ತವ್ಯಸ್ತ; ಹೊರಡುವ ಮುನ್ನ ಈ ಮಾಹಿತಿ ತಪ್ಪದೇ ಓದಿ!
ಮಂಕುತನ ದೂರವಿಡುತ್ತೆ ಈ ಆಹಾರಗಳು

7. ಬಾದಾಮಿ: ಬಾದಾಮಿ ತುಂಬಾ ಅಮೈನೊ ಆಸಿಡ್ ಅಂಶವಿದೆ! ಆದ್ದರಿಂದ ಇದನ್ನು ತಿಂದರೆ ಚೈತನ್ಯ ಬರುತ್ತದೆ. ಬಾದಾಮಿ ಮತ್ತು ಜೇನು ಬೆಸ್ಟ್ ಕಾಂಬಿನೇಷನ್.
8. ಚಾಕಲೇಟ್: ಚಾಕಲೇಟ್ ಚಿಂದರೆ ಚಿಂತೆ, ಒತ್ತಡ ಕಡಿಮೆಯಾಗುತ್ತದೆ. ಅದರಲ್ಲೂ ಕಪ್ಪು ಚಾಕಲೇಟ್ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಇದನ್ನು ಬ್ರೇಕ್ ಫಾಸ್ಟ್ ಜೊತೆ ಅಥವಾ ಮಲುಗುವ ಮೊದಲು ತಿಂದರೆ ಮನಸ್ಸು ಉಲ್ಲಾಸದಿಂದ ಇರುತ್ತದೆ.
ಈ ವಿಧಾನ ಟ್ರೈ ಮಾಡಿ ನೋಡಿ, ಈ ಹಣ್ಣುಗಳು ಖಂಡಿತ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ. ಜೀವನವನ್ನು ಸಂತೋಷದಿಂದ ಕಳೆಯುವ ಬದಲು ಚಿಂತೆಯಿಂದ ವ್ಯರ್ಥ ಮಾಡುವುದು ಏಕೆ ಅಲ್ವಾ?
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
