Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ 3 ಆಟಗಳು

1. ಈಜುವುದು: ಈಜುವಾಗ ಅಧಿಕ ಶಕ್ತಿ ಬೇಕಾಗಿರುವುದರಿಂದ ದೇಹದಲ್ಲಿರುವ ಅಧಿಕ ಕೊಬ್ಬು ಕರಗಲಾರಂಭಿಸುತ್ತದೆ. ಅಲ್ಲದೆ ಈಜುವುದರಿಂದ ದೇಹಕ್ಕೆ ಉತ್ತಮವಾದ ಆಕಾರ ಬರುತ್ತದೆ. ಸ್ನೇಹಿತರ ಜೊತೆ ಸೇರಿ ಈಜುವುದರಿಂದ ತುಂಬಾ ಮಜಾ ಅನಿಸುವುದು. ಆದರೆ ಈಜುವಾಗ ಕಡಿಮೆ ಆಳದ ಕೊಳದಲ್ಲಿ ಈಜುವುದು ಒಳ್ಳೆಯದು.
2. ಫುಟ್ ಬಾಲ್: 90 ನಿಮಿಷ ಕಾಲ ಆಟ ಆಡುತ್ತಾ ಇದ್ದರೆ ದೇಹದ ತೂಕ ತನ್ನಿಂದ ತಾನೆ ಕಡಿಮೆಯಾಗುತ್ತದೆ. ಕ್ರಿಕೆಟ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಸ್ವಲ್ಪ ಸಮಯವಿರುತ್ತದೆ. ಆದರೆ ಫುಟ್ ಬಾಲ್ ಆಡಲು ಪ್ರಾರಂಭಿಸಿದರೆ ಆಟ ಮುಗಿಯುವವರೆಗೆ ಗ್ರೌಂಡ್ ನಲ್ಲಿ ಓಡುತ್ತಲೆ ಇರುವುದರಿಂದ ಅಧಿಕ ಕೊಬ್ಬು ಕೆಲವೆ ದಿನಗಳಲ್ಲಿ ಕರಗಲಾರಂಭಿಸುತ್ತದೆ.
3. ಟೆನ್ನೀಸ್: ಟನ್ನೀಸ್ ದೇಹದ ತೂಕವನ್ನು ಹತೋಟಿಯಲ್ಲಿಡಲು ಆಡಬಹುದಾದ ಉತ್ತಮವಾದ ಆಟವಾಗಿದೆ. ಈ ಆಟ ಆಡುತ್ತಾ ಇದ್ದರೆ ಶರೀರವನ್ನು ಬಾಗಿಸಬೇಕು, ಓಡಬೇಕು, ಜಿಗಿಯಬೇಕು. ಈ ಆಟ ಆಡುವುದರಿಂದ ಮನಸ್ಸಿಗೆ ಖುಷಿ, ದೇಹಕ್ಕೆ ಒಳ್ಳೆಯ ವ್ಯಾಯಾಮ ಆಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
