Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಕಣ್ಣು ಉರಿ, ತುರಿತಕ್ಕೆ ಇಲ್ಲಿದೆ ಮನೆಮದ್ದು

1. ರೋಸ್ ವಾಟರ್ ನಿಂದ ಕಣ್ಣು ಶುಚಿಗೊಳಿಸಿದರೆ ಕಣ್ಣು ತಂಪಾಗುವುದು, ಇದರಿಂದ ಕಣ್ಣು ಉರಿ ಉಂಟಾಗುವುದಿಲ್ಲ.
2. ಕಣ್ಣು ಉರಿಯಾಗುತ್ತಿರುವಾಗ ಸೌತೆಕಾಯಿ ಕತ್ತರಿಸಿ ಕಣ್ಣಿಗೆ ಇಡುವುದು ಒಳ್ಳೆಯದು.
3. ಆಲೂಗೆಡ್ಡೆ ಕತ್ತರಿಸಿ ಕಣ್ಣಿಗೆ ಇಟ್ಟರೆ ಕಣ್ಣಿನ ಉರಿ ಕಡಿಮೆಯಾಗುವುದು.
4. ಹೊರಗಿನಿಂದ ಬಂದ ತಕ್ಷಣ ಮುಖವನ್ನು ತೊಳೆಯಿರಿ, ಕಣ್ಣುನ್ನು ಶುದ್ಧ ನೀರಿನಲ್ಲಿ ತೊಳೆಯುವುದರಿಂದ ದೂಳಿನಿಂದ ಉಂಟಾಗುವ ಅಲರ್ಜಿ ಹೋಗಲಾಡಿಸಬಹುದು.
5. ಕಣ್ಣು ಉರಿ ಅಥವಾ ತುರಿಸುತ್ತಿದ್ದರೆ ಹತ್ತಿಯನ್ನು ಹಾಲಿನಲ್ಲಿ ಅದ್ದಿ ಅದರಿಂದ ಕಣ್ಣನ್ನು ಶುಚಿಗೊಳಿಸಬೇಕು.
6. ಕಂಪ್ಯೂಟರ್, ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುವಾಗ 1 ಗಂಟೆಯಲ್ಲಿ 2-3 ನಿಮಿಷ ಕಣ್ಣಿಗೆ ವಿಶ್ರಾಂತಿ ಕೊಡಬೇಕು. ಸ್ವಲ್ಪ ದೂರಕ್ಕೆ ನೋಡುವುದು, ಕಣ್ಣು ಮಿಟುಕಿಸುವ ವ್ಯಾಯಾಮ ಒಳ್ಳೆಯದು.
7. ಕಣ್ಣಿಗೆ ಲೆನ್ಸ್ ಬಳಸುವವರು ಅದನ್ನು ತುಂಬಾ ಹೊತ್ತು ಬಳಸದೆ, ಮನೆಯಲ್ಲಿರುವಾಗ ಕನ್ನಡಕ ಬಳಸುವುದು ಒಳ್ಳೆಯದು. ಲೆನ್ಸ್ ನಿರಂತರ ಬಳಸಿದರೆ ಕಣ್ಣಿನ ರೆಟಿನಾದಲ್ಲಿರುವ ಪಸೆ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
