Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಆಧುನಿಕ ಜೀವನ ಶೈಲಿಗೆ ಬೇಕು 'ಯೋಗ'

ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳ ಬಯಸುವವವರು ಯೋಗ ಅಭ್ಯಾಸ ಮಾಡುವುದು ಒಳ್ಳೆಯದು. ಯೋಗ ಮಾಡುವುದರಿಂದ ಈ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.
1. ಚಿಕ್ಕ ಮಕ್ಕಳಿಂದ ವಯಸ್ಕರವರಿಗೂ ಒತ್ತಡ, ಮಕ್ಕಳಿಗೆ ಪರೀಕ್ಷೆ ಒತ್ತಡ ದೊಡ್ಡವರಿಗೆ ಜೀವನವೆಂಬ ಪರೀಕ್ಷೆಯನ್ನು ಎದುರಿಸುವ ಒತ್ತಡ. ಈ ಎಲ್ಲಾ ಒತ್ತಡಗಳನ್ನು ಕಡಿಮೆ ಮಾಡಿ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಯೋಗ ಸಹಕಾರಿಯಾಗಿದೆ.
2. ಮಾನಸಿಕ ಖಿನ್ನತೆಯನ್ನು ಹೋಗಲಾಡಿಸುವಲ್ಲಿ ಯೋಗ ಸಹಕಾರಿಯಾಗಿದೆ. ಯೋಗ ಅಭ್ಯಾಸ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ( ಆಧ್ಯಾತ್ಮಿಕವಾಗಿ ಹೇಳುತ್ತಿಲ್ಲ) ಸಿಗುತ್ತದೆ.
3. ನೀವು ನಿವಾರಣೆಗೆ ಮಾತ್ರೆ ನುಂಗಿ ದೇಹದ ಆರೋಗ್ಯ ಮತ್ತಷ್ಟು ಹದಗೆಡುವುದಕ್ಕಿಂತ ಯೋಗವನ್ನು ಮಾಡುವುದು ಒಳ್ಳೆಯದು. ಯೋಗ ಮಾಡಿದಾಗ ದೇಹದಲ್ಲಿ ರಕ್ತ ಸಂಚಲಕ್ಕೆ ಸಹಕಾರಿಯಾಗುವುದರಿಂದ ನೋವು ಕಡಿಮೆಯಾಗುತ್ತದೆ. ಮಂಡಿ ನೋವು, ಕಾಲು ಉರಿ, ಹೃದಯಾಘಾತ ಇವೆಲ್ಲಾ ರಕ್ತ ಸಂಚಲದಲ್ಲಿ ತೊಂದರೆಯಿಂದಾಗಿ ಉಂಟಾಗುತ್ತದೆ.
4. ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ದೇಹದ ಎಲ್ಲಾ ಸ್ನಾಯುಗಳು ಬಲವಾಗುತ್ತವೆ. ಯೋಗ ಮಾಡುವುದರಿಂದ ಏಕಾಗ್ರತೆ ಹೆಚ್ಚುತ್ತದೆ.
5. 'ಬೊಜ್ಜು' ನಗರ ಪ್ರದೇಶದಲ್ಲಿರುವ ಹೆಚ್ಚಿನ ಜನರ ಸಮಸ್ಯೆಯಾಗಿದೆ. ಯೋಗಾಭ್ಯಾಸದಿಂದ ಆಕರ್ಷಕ ಮೈಮಾಟವನ್ನು ಪಡೆಯಬಹುದು.
ಯೋಗ ಚಿಕಿತ್ಸಿಕ ಡಾ. ವಿವೇಕ್ ಉಡುಪ ಸಂದರ್ಶನ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
