Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಗ್ರೀನ್ ಟೀಯಲ್ಲಿ ಕರಗುವ ಬೊಜ್ಜು!

6. ರೋಗ ನಿರೋಧಕ ಸಾಮರ್ಥ್ಯ: ಟೀ ಕುಡಿಯುವುದರಿಂದ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಾಗುತ್ತದೆ. ಟೀ ದೇಹದಲ್ಲಿ ಸೋಂಕಾಣುಗಳು ಮತ್ತು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ.
7. ಕ್ಯಾನ್ಸರ್ ತಡೆಗಟ್ಟುವುದು: ಟೀಯಲ್ಲಿ ಪಾಲಿಫಿನಲ್ ಮತ್ತು antioxidant ಅಂಶವಿದೆ. ಈ ಅಂಶಗಳು ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ.
8. ದೇಹದಲ್ಲಿ ನೀರಿನಂಶದ ಸಮತೋಲನ: ಆರೋಗ್ಯವಾಗಿರಲು ದೇಹದಲ್ಲಿ ನೀರಿನಂಶವಿರಬೇಕು. ಆದ್ದರಿಂದ 10-12 ಗ್ಲಾಸ್ ನೀರು ಕುಡಿಯಬೇಕು. ಟೀ ಕುಡಿಯುವುದರಿಂದ ದೇಹದಲ್ಲಿ ನೀರಿನಂಶವನ್ನು ಕಾಪಾಡಿಕೊಳ್ಳಬಹುದು. ಆದರೆ ದಿನದಲ್ಲಿ ಟೀಯನ್ನು 2-3 ಲೋಟ ಕುಡಿದು ನಂತರ ಅಧಿಕ ಪ್ರಮಾಣದಲ್ಲಿ ನೀರು ಕುಡಿಯಿರಿ.
9. ಕ್ಯಾಲೋರಿ ಫ್ರೀ: ಟೀಯಲ್ಲಿ ಸಕ್ಕರೆ ಮತ್ತು ಹಾಲು ಸೇರಿಸದಿದ್ದರೆ ಕ್ಯಾಲೋರಿ ಅಂಶವಿರುವುದಿಲ್ಲ. ಈ ರೀತಿಯ ಟೀ ಕುಡಿಯುವ ಅಭ್ಯಾಸವಿದ್ದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
10. ಬೊಜ್ಜು ಕರಗಿಸುತ್ತದೆ: ಬೊಜ್ಜು ಹೊಟ್ಟೆ ಹೆಚ್ಚಿನವರ ಸಮಸ್ಯೆಯಾಗಿದೆ. ಗ್ರೀನ್ ಟೀ ಕುಡಿದು 30 ನಿಮಿಷ ನಡೆಯುವ ವ್ಯಾಯಾಮ ಮಾಡಿದರೆ ಬೊಜ್ಜು ಹೊಟ್ಟೆ ನಿಧಾನಕ್ಕೆ ಕರಗಲಾರಂಭಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
