Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಾವಿನ ಹಣ್ಣಿನಲ್ಲಿರುವ 8 ಆರೋಗ್ಯಕರ ಗುಣಗಳು

ಮಾವಿನ ಹಣ್ಣಿನ ಆರೋಗ್ಯಕರ ಗುಣಗಳು:
1. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ: ಅಸಿಡಿಟಿ, ಅಜೀರ್ಣ ಸಮಸ್ಯೆಯಿಂದ ಬಳಲುವವರು ಮಾವಿನ ಹಣ್ಣು ತಿನ್ನುವುದು ಒಳ್ಳೆಯದು.
2. ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತೆ: ಮಾವಿನ ಹಣ್ಣಿನಲ್ಲಿ ನಾರಿನಂಶ ಅಧಿಕ ಇದ್ದು, ಇದರಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
3. ಲೈಂಗಿಕ ಕ್ರಿಯೆ: ಮಾವಿನ ಹಣ್ಣಿನಲ್ಲಿ ವಿಟಮಿನ್ 'ಇ' ಅಂಶವಿರುವುದರಿಂದ ಸೆಕ್ಸ್ ಹಾರ್ಮೋನ್ ಗಳನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಕ್ರಿಯೆಗೆ ಸಹಕಾರಿಯಾಗಿದೆ.
4. ಏಕಾಗ್ರತೆ: ಮಾವಿನ ಕಾಯಿ ಅಥವಾ ಹಣ್ಣಿನಲ್ಲಿರುವ ಗ್ಲೂಟಾಮೈನ್ ಆಸಿಡ್ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
5. ಮೊಡವೆ: ಮಾವಿನ ಹಣ್ಣನ್ನು ಕತ್ತರಿಸಿ ಅದರ ಚಿಕ್ಕ ತುಂಡನ್ನು ತೆಗೆದುಕೊಂಡು ಮುಖಕ್ಕೆ ಹಚ್ಚಿ ನಂತರ ಸ್ನಾನ ಮಾಡುವುದರಿಂದ ಮೊಡವೆ ಕಡಿಮೆಯಾಗುವುದು.
6. ಅಧಿಕ ಕಬ್ಬಿಣದಂಶ: ಮಾವಿನ ಹಣ್ಣಿನಲ್ಲಿ ಅಧಿಕ ಕಬ್ಬಿಣದಂಶವಿದೆ. ಮಹಿಳೆಯರಲ್ಲಿ 40ರ ನಂತರ ಮೆನೊಪಸ್ ಕಡಿಮೆಯಾಗುವುದು. ಆದ್ದರಿಂದ 40ರ ನಂತರ ಕಬ್ಬಿಣದಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು.
ಆದರೆ ಗರ್ಭಿಣಿ ಸ್ತ್ರೀಯರು ಅಧಿಕ ಮಾವಿನ ಕಾಯಿ ಅಥವಾ ಹಣ್ಣು ತಿನ್ನಬಾರದು. ಚಿಕ್ಕ ಪ್ರಾಯದಿಂದಲೆ ತುಂಬಾ ಮಾವಿನ ಕಾಯಿ ತಿಂದು ಅಭ್ಯಾಸವಿದ್ದರೆ ಗರ್ಭಿಣಿ ಸಮಯದಲ್ಲಿ ಕೂಡ ಅಧಿಕ ಮಾವಿನ ಕಾಯಿ ತಿನ್ನಬಹುದು.
7. ಡಯಾಬಿಟಿಸ್: ಮಧುಮೇಹ ಅಥವಾ ಡಯಾಬಿಟಿಸ್ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಮಾವು ಹೊಂದಿದೆ. ಮಧುಮೇಹ ಇರುವವರು 10-15 ಮಾವಿನ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಆ ಪಾತ್ರೆಯ ಮುಚ್ಚಳವನ್ನು ಮುಚ್ಚಿ ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದು ಒಳ್ಳೆಯದು.
8. ಕ್ಯಾನ್ಸರ್ ತಡೆಗಟ್ಟುತ್ತದೆ: ಕ್ಯಾನ್ಸರ್ ಮತ್ತು ಹೃದಯಾಘಾತ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವಲ್ಲಿ ಮಾವಿನ ಹಣ್ಣು ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
