Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ವ್ಯಾಯಾಮ ಮಾಡುವವರು ಗಮನಿಸಬೇಕಾದ ಅಂಶಗಳು

1. ಆಕರ್ಷಕ ಮೈಕಟ್ಟು ಪಡೆಯಲು ವ್ಯಾಯಾಮ ಮಾಡಬೇಕು. ವ್ಯಾಯಾಮ ಮಾಡುವಾಗ ನಿರ್ದಿಷ್ಟವಾದ ವ್ಯಾಯಾಮವನ್ನು, ಮಿತಿಯಲ್ಲಿ ಮಾಡಬೇಕು.
2. ಪ್ರತಿ ದಿನಾ ಅರ್ಧ ಗಂಟೆ ವ್ಯಾಯಾಮ ಮಾಡಿದರೆ ಸಾಕು. ಒಂದು ಗಂಟೆ ವ್ಯಾಯಾಮ ಮಾಡುವವರು ವಾರದಲ್ಲಿ 3-4 ದಿನ ಮಾಡಿದರೂ ಆಕರ್ಷಕ ಮೈಕಟ್ಟು ಪಡೆಯಬಹುದು.
3. ಹೊಸ ವ್ಯಾಯಾಮ ಅಭ್ಯಾಸ ಮಾಡುವಾಗ ನಿಮ್ಮ ದೇಹ ಆ ವ್ಯಾಯಾಮಕ್ಕೆ ಹೊಂದಿಕೊಳ್ಳುವವರೆಗೆ ಸ್ವಲ್ಪ ಹೊತ್ತು ಅಭ್ಯಾಸ ಮಾಡಿ ನಂತರ ಆ ವ್ಯಾಯಾಮವನ್ನು 15 ನಿಮಿಷ ಅಥವಾ ಅರ್ಧಗಂಟೆ ಮಾಡಬಹುದು. ಪ್ರಾರಂಭದಲ್ಲಿಯೆ ಮಿತಿ ಮೀರಿ ಮಾಡಿದರೆ ತುಂಬಾ ಮೈಕೈನೋವು, ಸುಸ್ತು ಉಂಟಾಗುವುದು.
4. ಉಸಿರಾಟದ ವ್ಯಾಯಾಮ ಮಾಡುವವರು ಅದನ್ನು ಸರಿಯಾದ ರೀತಿಯಲ್ಲಿ ಮಾಡಬೇಕು. ಇಲ್ಲದಿದ್ದರೆ ಅಡ್ಡಪರಿಣಾಮ ಉಂಟಾಗಬಹುದು.
ಯಾವುದೇ ವ್ಯಾಯಾಮ ಮಾಡುವುದಾದರೂ ಅದನ್ನು ಮಾಡುವ ವಿಧಾನ ಮತ್ತು ಎಷ್ಟು ಹೊತ್ತು ಮಾಡಬೇಕು ಎಂಬ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ತಿಳಿದು ಮಾಡಬೇಕು. ಅಂದರೆ ಮಾತ್ರ ಆರೋಗ್ಯಕರ ಮತ್ತು ಆಕರ್ಷಕ ಮೈಕಟ್ಟು ಪಡಯಲು ಸಾಧ್ಯ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
