Latest Updates
-
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ
ಜ್ಯೂಸ್ ಮತ್ತು ಸ್ಮೂತಿ ಕುಡಿದರೆ 7 ಪ್ರಯೋಜನಗಳು

1. ತಾಜಾ ಹಣ್ಣುಗಳನ್ನು ಈ ರೀತಿ ಮಾಡಿ ಕುಡಿಯುವುದರಿಂದ ದೇಹಕ್ಕೆ ಉತ್ತಮ ಪೋಷಕಾಂಶಗಳು ಲಭ್ಯವಾಗುತ್ತದೆ.
2. ಸ್ಮೂತಿ ತಯಾರಿಸಿ ತಿನ್ನುವುದರಿಂದ ಅಧಿಕ ಹಣ್ಣುಗಳು ದೇಹವನ್ನು ಸೇರುತ್ತದೆ. ಇದರಿಂದ ದೇಹದ ಆರೋಗ್ಯ ಹೆಚ್ಚಾಗುವುದು.
3. ಇದರಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಸೇರಿಸಿರುವುದಿಲ್ಲ. ಆದ್ದರಿಂದ ಅಲರ್ಜಿ ಮುಂತಾದ ಸಮಸ್ಯೆ ಉಂಟಾಗುವುದಿಲ್ಲ. ಆದರೆ ತಂಪು ಪಾನೀಯದಲ್ಲಿರುವ ಕೃತಕ ಬಣ್ಣದಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಉಂಟಾಗುವುದು.
4. ಹಣ್ಣುಗಳಾದ ಬಾಳೆಹಣ್ಣು, ದ್ರಾಕ್ಷಿ, ತರಕಾರಿಗಳಾದ ಬೀಟ್‌ರೂಟ್ ಮತ್ತು ಕ್ಯಾರೆಟ್‌ನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶವಿರುವುದರಿಂದ ಸ್ಮೂತಿ ತಯಾರಿಸುವಾಗ ಹೆಚ್ಚಿನ ಸಕ್ಕರೆ ಹಾಕುವ ಅವಶ್ಯಕತೆ ಇಲ್ಲ. ಇದರಿಂದ ಸಕ್ಕರೆಯನ್ನು ತೆಗೆದುಕೊಳ್ಳುವ ಪ್ರಮಾಣ ಕಡಿಮೆಯಾಗುವುದು. ಸಕ್ಕರೆ ಕಡಿಮೆ ತಿಂದರೆ ಆರೋಗ್ಯಕ್ಕೆ ಒಳ್ಳೆಯದು.
5. ಈ ಆರೋಗ್ಯಕರ ಪಾನೀಯಗಳನ್ನು ತಯಾರಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದಿಲ್ಲ.
6. ಈ ರೀತಿಯ ಜ್ಯೂಸ್‌ಯನ್ನು ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಹೀಗೆ ಎಲ್ಲಾ ಸಮಯದಲ್ಲಿ ಕುಡಿಯಬಹುದು.
7. ಜ್ಯೂಸ್ ತಯಾರಿಸುವಾಗ ನೀವೆ ಬೇಕಾದ ಸಾಮಾಗ್ರಿಗಳನ್ನು ಹಾಕಿ ಮಾಡುವುದರಿಂದ ನಿಮಗೆ ಇಷ್ಟವಿರುವ ಜ್ಯೂಸ್ ಕುಡಿಯಬಹುದು, ಅಲ್ಲದೆ ಅದರಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಸೇರಿಸಿರುವುದಿಲ್ಲ. ಈ ಜ್ಯೂಸ್‌ಗಳು ಆರೋಗ್ಯ ಮತ್ತು ಸೌಂದರ್ಯ ಹೆಚ್ಚು ಮಾಡುವಲ್ಲಿ ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
