Latest Updates
-
ದಸರಾ ಟ್ರಾಫಿಕ್ ಜಾಮ್: ತಡವಾದರೂ ಸಂಬಂಧ ಹಾಳಾಗದಂತೆ ನಿಭಾಯಿಸಲು ಇಲ್ಲಿದೆ 90 ಸೆಕೆಂಡ್ಗಳ ಸ್ಕ್ರಿಪ್ಟ್ -
ವಿಜಯದಶಮಿ ಸಂಭ್ರಮ: ಕೊನೆ ನಿಮಿಷದಲ್ಲಿ ಮನೆಯನ್ನು ಆಕರ್ಷಕವಾಗಿಸಲು 5 ಸಿಂಪಲ್ ಎಕೋ-ಫ್ರೆಂಡ್ಲಿ ಐಡಿಯಾಗಳು -
ಮೂಳೆಗಳ ಆರೋಗ್ಯಕ್ಕೆ ಬಜೆಟ್ ಸ್ನೇಹಿ ಆಹಾರ: ಆಸ್ಟಿಯೋ ಪೋರೋಸಿಸ್ ತಡೆಯಲು ಇಂದೇ ಈ ಬದಲಾವಣೆ ಮಾಡಿ! -
ಮೈಸೂರು ದಸರಾ 2026: ಪಂಜಿನ ಕವಾಯತು ಮತ್ತು ಡ್ರೋನ್ ಶೋ ವೀಕ್ಷಿಸಲು ಇಲ್ಲಿದೆ ಕಂಪ್ಲೀಟ್ ಗೈಡ್! -
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್ -
ಬೆಂಗಳೂರು ಮಳೆ ಅಲರ್ಟ್: ನಿಮ್ಮ ಅಪಾರ್ಟ್ಮೆಂಟ್ ಮತ್ತು ಬೇಸ್ಮೆಂಟ್ ಸುರಕ್ಷತೆಗೆ ಇಂದೇ ಈ ಕ್ರಮಗಳನ್ನು ಕೈಗೊಳ್ಳಿ! -
ವಿಜಯದಶಮಿ ಹಬ್ಬದೂಟ: ಬ್ಲಡ್ ಶುಗರ್ ಏರಿಕೆಯಾಗದಂತೆ ಹೋಳಿಗೆ-ಪಾಯಸ ಸವಿಯುವುದು ಹೇಗೆ? -
ದಸರಾ ಸಂಭ್ರಮ: ರಾವಣ ದಹನ, ಟ್ರಾಫಿಕ್ ನಿರ್ಬಂಧ ಮತ್ತು ಮಳೆ ಎಚ್ಚರಿಕೆ - ಹೊರಡುವ ಮುನ್ನ ಇದನ್ನು ಓದಿ! -
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್!
ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ!

ಹೊಟ್ಟೆ ಉರಿ ಬಂದರೆ ಕಾಣಿಸಿಕೊಳ್ಳುವ ಲಕ್ಷಣಗಳು:
1. ಹೊಟ್ಟೆ ಉರಿ ಕಾಣಿಸಿಕೊಂಡಾಗ ಮೊದಲಿಗೆ ಹೊಟ್ಟೆಯಲ್ಲಿ ಹುರಿ ಕಾಣಿಸಿಕೊಳ್ಳುತ್ತದೆ, ಬಾಯಾರಿಕೆ ಉಂಟಾಗುವುದು, ಬಾಯಿ ಒಣಗಿದಂತೆ ಆಗುವುದು ಅಲ್ಲದೆ ಮಲಬಧ್ಧತೆ ಸಮಸ್ಯೆ ಕಂಡು ಬರುತ್ತದೆ.
2. ನಂತರ ಬಾಯಿ ಒಣಗಿದಂತೆ ಆಗುತ್ತದೆ ಅದರೆ ನೀರು ಕುಡಿಯಲು ಮನಸ್ಸಾಗುವುದಿಲ್ಲ.
3. ಹೊಟ್ಟೆ ಉರಿ ಸಮಸ್ಯೆಯಿದ್ದರೆ ಸ್ವಲ್ಪ ತಿಂದರೆ ಕೂಡ ಹೊಟ್ಟೆ ತುಂಬಿದಂತೆ ಅನಿಸಿಬಿಡುತ್ತದೆ. ಈ ರೀತಿ ಉಂಟಾದರೆ ಜ್ವರ ಬರಬಹುದು.
4. ಹೊಟ್ಟೆ ಉರಿ ಬಂದರೆ ಗ್ಯಾಸ್ಟ್ರಿಕ್ ಹೊಟ್ಟೆ ನೋವು ಜಾಸ್ತಿಯಾಗುತ್ತದೆ. ದೇಹದಲ್ಲಿ ಶಕ್ತಿ ಕುಂದುತ್ತದೆ. ಆಗಾಗ ಹೊಟ್ಟೆ ಹಸಿವು ಉಂಟಾಗುತ್ತದೆ.
5. ಹೊಟ್ಟೆ ಉರಿ ಜಾಸ್ತಿಯಾದರೆ ವಾಂತಿ, ವಸಡಿನಲ್ಲಿ ನೋವು ಮತ್ತು ಮಲವಿಸರ್ಜನೆ ಜೊತೆ ರಕ್ತಸ್ರಾವ ಉಂಟಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
