Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಹೊಟ್ಟೆ ಉರಿ ಶಮನಕ್ಕೆ ಮನೆ ಮದ್ದು

ಹೊಟ್ಟೆ ಉರಿ ಸಮಸ್ಯೆಗೆ ಚಿಕಿತ್ಸೆ:
1. ಖಾರವಿರುವ ಆಹಾರಗಳನ್ನು ತಿನ್ನಬಾರದು. ಬಿಸಿಯಾದ ಆಹಾರ ತಿನ್ನುವುದಾಗಲಿ ಅಥವಾ ಬಿಸಿಯಾದ ಪಾನೀಯಗಳನ್ನು ಕುಡಿಯುವುದಾಗಲಿ ಮಾಡಬಾರದು.
2. ಬೆಣ್ಣೆ ಹಣ್ಣು, ಎಳನೀರು, ಬಾಳೆ ಹಣ್ಣು, ಬಸಳೆ, ಪಾಲಾಕ್ ಸೊಪ್ಪು ಇವುಗಳಿಂದ ತಯಾರಿಸಿದ ಆಹಾರಗಳನ್ನು ತಿನ್ನುವುದು ಒಳ್ಳೆಯದು.
3. ಕಲೆಸಿದ ಅವಲಕ್ಕಿ, ಹಾಲು , ಮಾವಿನ ಹಣ್ಣು, ಸೌತೆಕಾಯಿ, ಅನಾನಾಸ್ ಈ ಆಹಾರಗಳು ದೇಹಕ್ಕೆ ತಂಪು ನೀಡುವುದರಿಂದ ಹೊಟ್ಟೆ ಉರಿ ಕಡಿಮೆಯಾಗುವುದು.
4. ಅಸಿಡಿಟಿ ಸಮಸ್ಯೆ ನಿವಾರಣೆಗೆ ಹಸಿ ಎಲೆಕೋಸಿನಿಂದ ಜ್ಯೂಸ್ ಮಾಡಿ ಕುಡಿದರೆ ನೋವು ತಕ್ಷಣ ಶಮನವಾಗುತ್ತದೆ.
5. ಕುಚಲಕ್ಕಿ ಅನ್ನ, ಓಟ್ಸ್, ಗ್ರೀನ್ ಟೀ ಹೊಟ್ಟೆ ಉರಿಯನ್ನು ಕಡಿಮೆ ಮಾಡುತ್ತದೆ.
6. ಜ್ಯೂಸ್ ಮತ್ತು ಸೂಪ್ ತಯಾರಿಸಿ ಕುಡಿದರೆ ಒಳ್ಳೆಯದು. ಅದರಲ್ಲಿ ಬಾಳೆ ಹಣ್ಣಿನ ಜ್ಯೂಸ್, ಕಲ್ಲಂಗಡಿ ಜ್ಯೂಸ್, ಜೀರಿಗೆ ನೀರು ಕುಡಿಯುವುದು ಒಳ್ಳೆಯದು.
7. ಉಸಿರಾಟದ ವ್ಯಾಯಾಮ ಹೊಟ್ಟೆ ಉರಿಯನ್ನು ಶಮನ ಮಾಡುವಲ್ಲಿ ಸಹಕಾರಿಯಾಗಿದೆ. ಈ ರೀತಿ ಮಾಡುವುದರಿಂದ ಎದೆ ಉರಿ ಕೂಡ ಕಡಿಮೆಯಾಗುತ್ತದೆ.
8. ಈ ಸಮಯದಲ್ಲಿ ಸುಲಭವಾಗಿ ಜೀರ್ಣವಾಗುವಂತಹ ಆಹಾರಗಳನ್ನು ಮಾತ್ರ ತಿನ್ನಬೇಕು. ಮಜ್ಜಿಗೆಯನ್ನು ಕುಡಿಯುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
