Latest Updates
-
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ!
ದವಸಧಾನ್ಯ ತಿಂದರೆ ಕಡಿಮೆಯಾಗುವ ಕೊಲೆಸ್ಟ್ರಾಲ್

1. ಅಧಿಕ ಪ್ರೊಟೀನ್: ದವಸಧಾನ್ಯಗಳಲ್ಲಿ ಅಧಿಕ ಪ್ರೊಟೀನ್ ಇದೆ. ಮೊಳಕೆ ಬರಿಸಿದ ಕಾಳುಗಳಲ್ಲಿ ಗ್ಲೂಟಿನ್ ಅಂಶ ಅಧಿಕವಾಗಿರುತ್ತದೆ. ಇವುಗಳನ್ನು ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದಿಲ್ಲ.
2. ವಿಟಮಿನ್ ಬಿ: ಗರ್ಭಿಣಿಯಾಗಿರುವಾಗ ವಿಟಮಿನ್ ಬಿ ಇರುವ ಆಹಾರಗಳನ್ನು ತಿಂದರೆ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಒಳ್ಳೆಯದು.ಅದರಲ್ಲೂ ಕಪ್ಪು ಬೀನ್ಸ್ ಅಡುಗೆ ಮಾಡಿ ತಿನ್ನುವುದು ಒಳ್ಳೆಯದು.
3. ಹೃದಯದ ಸ್ವಾಸ್ಥ್ಯಕ್ಕೆ: ದವಸ ಧಾನ್ಯಗಳನ್ನು ತಿಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದರಿಂದ ಹೃದಯದ ಸ್ವಾಸ್ಥ್ಯ ಹೆಚ್ಚಾಗುವುದು.
4. ಅಧಿಕ ಪೊಟಾಷಿಯಂ: ಪೊಟಾಷಿಯಂ ಇರುವ ಆಹಾರ ತಿಂದರೆ ಅಧಿಕ ರಕ್ತದೊತ್ತಡ ಕಡಿಮೆ ಮಾಡಿ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಆದ್ದರಿಂದ ಡಯಾಬಿಟಿಸ್ ಇರುವವರು ದವಸ ಧಾನ್ಯ ಹಾಕಿದ ಆಹಾರವನ್ನು ತಿನ್ನುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
