Latest Updates
-
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ!
ಈಗೆಲ್ಲಾ ಅತಿ ಬೇಗನೆ ಋತುಮತಿಯಾಗಲು ಕಾರಣಗಳು

ಹಿಂದೆಲ್ಲಾ 15-16 ವರ್ಷಕ್ಕೆ ಆಗುತ್ತಿದ್ದರು. ಆದರೆ ಈಗ 5ನೇ ಅಥವಾ 6ನೇ ತರಗತಿಯಲ್ಲಿ ಇರುವಾಗಲೆ ಋತುಮತಿಯಾಗುವುದರಿಂದ ಮಕ್ಕಳಿಗೆ ಅದರ ಬಗ್ಗೆ ತಿಳುವಳಿಕೆ ನೀಡಲು ಪೋಷಕರಿಗೆ ಕಷ್ಟವಾಗುತ್ತಿದೆ. ಆದರೆ ಈ ರೀತಿ ಆಗುವ ಮುನ್ನ ಕೆಲ ಲಕ್ಷಣಗಳು ಕಂಡು ಬರುತ್ತದೆ. ಆಗ ಮಕ್ಕಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು. ಇದರಿಂದ ಮಕ್ಕಳಿಗೆ ಭಯ ದೂರವಾಗಿ ಆತ್ಮವಿಶ್ವಾಸ ಬೆಳೆಯುತ್ತದೆ.
ಲಕ್ಷಣಗಳು:
* ಎದೆ ಗಾತ್ರ ಹೆಚ್ಚಾಗುತ್ತದೆ.
* ದೇಹದ ಆಕಾರದಲ್ಲಿ ಬದಲಾವಣೆಗಳು ಕಂಡುಬರುತ್ತದೆ.
* ಬಿಳುಪು ಕಾಣಿಸಿಕೊಳ್ಳುತ್ತದೆ.
* ಮೊಡವೆ ಬರಲಾರಂಭಿಸುತ್ತದೆ.
ಬೇಗನೆ ಮೈ ನೆರೆಯಲು ಕಾರಣಗಳು:
ಒಬೆಸಿಟಿ: ಬೇಗನೆ ಋತುಮತಿಯಾಗಲು ಒಬೆಸಿಟಿ ಮುಖ್ಯ ಕಾರಣವಾಗಿದೆ. ಒಬೆಸಿಟಿಯಿಂದ ಹಾರ್ಮೋನ್‌ಗಳು ಹೆಚ್ಚಾಗಿ ವಯಸ್ಸಿಗೆ ಬರುತ್ತಾರೆ.
ಈಸ್ಟ್ರೋಜನ್: ದೇಹದಲ್ಲಿ ಈಸ್ಟ್ರೋಜನ್ ಹೆಚ್ಚಾದರೆ ಬೇಗನೆ ವಯಸ್ಸಿಗೆ ಬರುತ್ತಾರೆ.
ಒತ್ತಡ: ಮಕ್ಕಳಲ್ಲೂ ಸಾಕಷ್ಟು ಮಾನಸಿಕ ಒತ್ತಡ ಇರುತ್ತದೆ. ಪರೀಕ್ಷೆ, ಅಂಕ ಈ ರೀತಿಯ ಒತ್ತಡಗಳು ಈ ರೀತಿ ಉಂಟಾಗಲು ಮುಖ್ಯ ಕಾರಣವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
