Latest Updates
-
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ!
30 ದಾಟಿದ ಮಹಿಳೆಯರಿಗೆ ಆರೋಗ್ಯಕರ ಡಯಟ್

30 ನಂತರ ಆಹಾರಕ್ರಮ ಹೀಗಿರಲಿ:
1. ಕಬ್ಬಿಣದಂಶವಿರುವ ಆಹಾರ: ಪ್ರತಿತಿಂಗಳು ಮುಟ್ಟಿನ ಸಮಯದಲ್ಲಿ ಸಾಕಷ್ಟು ಕಬ್ಬಿಣದಂಶ ನಷ್ಟವಾಗುತ್ತದೆ. ಕಬ್ಬಿಣದಂಶ ಕಡಿಮೆಯಾದರೆ ನಿಶ್ಯಕ್ತಿ ಉಂಟಾಗುತ್ತದೆ. ಅಲ್ಲದೆ ಕೂದಲು ಉದುರುವುದು, ತಲೆನೋವು ಮುಂತಾದ ಸಮಸ್ಯೆಗಳು ಉಂಟಾಗುತ್ತದೆ. ಆದ್ದರಿಂದ ಪಾಲಾಕ್ ಸೊಪ್ಪು, ಇತರ ಸೊಪ್ಪುಗಳು, ಬೀನ್ಸ್ ಮತ್ತು ಮೀನು ಆಹಾರದಲ್ಲಿ ಸೇರಿಸಿದರೆ ದೇಹದಲ್ಲಿ ಕಬ್ಬಿಣದಂಶವನ್ನು ಸಮತೋಲನದಲ್ಲಿಡಬಹುದು.
2. ಹಣ್ಣುಗಳು: ಪಪ್ಪಾಯಿ, ಸ್ಟ್ರಾಬರಿ, ಕಿತ್ತಳೆ ಮತ್ತು ಇತರ ತಾಜಾ ಹಣ್ಣುಗಳನ್ನು ಹೆಚ್ಚಾಗಿ ತಿನ್ನಬೇಕು.
3. ಕ್ಯಾಲ್ಸಿಯಂ:30ರ ನಂತರ ಕ್ಯಾಲ್ಸಿಯಂ ಅಂಶವಿರುವ ಆಹಾರವನ್ನು ಹೆಚ್ಚಾಗಿ ತಿನ್ನಬೇಕು. ಮೊಟ್ಟೆ, ಗಟ್ಟಿ ಹಾಲು, ದವಸ ಧಾನ್ಯಗಳನ್ನು ಆಹಾರಕ್ರಮದಲ್ಲಿ ಸೇರಿಸಬೇಕು. ನಟ್ಸ್ ಮತ್ತು ಸಸ್ಯಗಳಿಂದ ದೊರೆಯುವ ಪ್ರೊಟೀನ್ ಅಂಶವನ್ನು ಹೆಚ್ಚಾಗಿ ಸೇವಿಸಬೇಕು.
4. ಕೊಬ್ಬಿನಂಶ: 30 ನಂತರ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯಲು ಉತ್ತಮ ಕೊಬ್ಬಿನಂಶವಿರುವ ಆಹಾರವನ್ನು ತಿನ್ನಬೇಕು. ಬಾದಮಿ, ಗೋಡಂಬಿ, ಓಟ್ ಮೀಲ್ಸ್, ಗೋಧಿ ಬ್ರೆಡ್, ವಾಲ್ ನೆಟ್, ಕುಂಬಳಕಾಯಿ ಬೀಜ, ಸಾಲಾಮೋನ್ ಮೀನು ಇವುಗಳಲ್ಲಿ ಉತ್ತಮ ಕೊಬ್ಬಿನಂಶ ಜಾಸ್ತಿ ಇರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
