Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಈ ವಿಟಮಿನ್ ಎಣ್ಣೆ ಹೆಚ್ಚಿಸುವುದು ಆರೋಗ್ಯ

1. ಒಮೆಗಾ 3 ಕೊಬ್ಬಿನಂಶ ಕ್ಯಾನ್ಸರ್‌ನಂತಹ ಮಾರಕ ರೋಗಗಳ ವಿರುದ್ಧ ಹೋರಾಡುವ ಸಾಮಾರ್ಥ್ಯವನ್ನು ಹೊಂದಿದೆ.
2. ಗರ್ಭಿಣಿಯಿರುವಾಗ ಮತ್ತು ಬಾಣಂತಿಯಿರುವಾಗ ಈ ಎಣ್ಣೆ ತಿಂದರೆ ಮಗುವಿನ ಆರೋಗ್ಯ ಮತ್ತು ಬುದ್ಧಿ ಶಕ್ತಿ ಹೆಚ್ಚಾಗುತ್ತದೆ. ದೊಡ್ಡವರಿಗೆ ಜ್ಞಾಪಕಶಕ್ತಿಗೆ, ಕಣ್ಣಿನ ದೃಷ್ಟಿ ಹೆಚ್ಚಿಸಲು ಈ ಎಣ್ಣೆ ಒಳ್ಳೆಯದು.
3. ಮೀನಿನ ಎಣ್ಣೆ ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಅಲ್ಲದೆ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚು ಮಾಡುತ್ತದೆ.
4. ಒಮೆಗಾ 3 ಎದೆ ಉರಿ, ಕಾಲು ಕೈಗಳಲ್ಲಿ ನೋವು, ಮಂಡಿ ನೋವು ಇವುಗಳೆನ್ನೆಲ್ಲಾ ಕಡಿಮೆ ಮಾಡುತ್ತದೆ.
5. ದೇಹದಲ್ಲಿ ರಕ್ತ ಹೆಪ್ಪು ಕಟ್ಟದಂತೆ ಮಾಡುವುದರಿಂದ ಪಾರ್ಶ್ವವಾಯು, ಹೃದಯಾಘಾತ ಮುಂತಾದ ಕಾಯಿಲೆ ಬರದಂತೆ ತಡೆಯುತ್ತದೆ.
ಅಡ್ಡ ಪರಿಣಾಮ: ಈ ಲಿವರ್ ಎಣ್ಣೆಯಲ್ಲಿ ವಿಟಮಿನ್ ಎ ಮತ್ತು ಡಿ ಇರುವುದರಿಂದ ದೇಹದಲ್ಲಿ ವಿಟಮಿನ್ ಎ ಮತ್ತು ಡಿ ಹೆಚ್ಚಾಗಿ ಅದರಿಂದ ತೊಂದರೆ ಉಂಟಾಗುವ ಸಾಧ್ಯತೆ ಕೂಡ ಇದೆ. ಅಂದರೆ ವಿಟಮಿನ್ ಡಿ ಹೆಚ್ಚಾದರೆ ವಾಂತಿ, ಮಲಬಧ್ಧತೆ, ಕಿಡ್ನಿ ಸಂಬಂಧಿಸಿದ ರೋಗಗಳು ಕಾಣಿಸಿಕೊಳ್ಳುವುದು. ಆದ್ದರಿಂದ ಇವುಗಳನ್ನು ಮಿತಿಯಲ್ಲಿ ತೆಗೆದುಕೊಳ್ಳಬೇಕು. ಒಬ್ಬ ವ್ಯಕ್ತಿ ಒಂದು ದಿನಕ್ಕೆ ತೆಗೆದುಕೊಳ್ಳಬಹುದಾದ ವಿಟಮಿನ್ ಡಿ ಮಿತಿ 600 IU (ಒಂದು ಮಾತ್ರೆ) ಆಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
