Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಗುಲ್ಕನ್‌ನಿಂದ ಆರೋಗ್ಯಕ್ಕೆ 10 ಪ್ರಯೋಜನಗಳು

1. ಇದನ್ನು ತಿಂದರೆ ದೇಹ ತಂಪಾಗುವುದರ ಜೊತೆಗೆ ಅಸಿಡಿಟಿಯನ್ನು ಹೋಗಲಾಡಿಸುತ್ತದೆ. ಜೀರ್ಣಕ್ರಿಯೆಗೆ ಸಹಾಯಮಾಡುತ್ತದೆ, ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುತ್ತದೆ.
2. ಮೂತ್ರ ವಿಸರ್ಜನೆಗೆ ಸಮಸ್ಯೆ ಉಂಟಾಗುತ್ತಿದ್ದರೆ ಇದನ್ನು ತಿಂದರೆ ಮೂತ್ರ ವಿಸರ್ಜನೆಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ.
3. ಮುಟ್ಟಿನ ಸಮಯದಲ್ಲಿ ಬರುವ ಹೊಟ್ಟೆ ನೋವನ್ನುನಿಯಂತ್ರಿಸುತ್ತದೆ, ಬಿಳುಪು ಹೋಗುವ ಸಮಸ್ಯೆಯನ್ನು ಕೂಡ ನಿವಾರಣೆ ಮಾಡುವ ಸಾಮರ್ಥ್ಯ ಹೊಂದಿದೆ.
4. ಮೊಡವೆ ಮತ್ತು ದೇಹದ ದುರ್ಗಂಧವನ್ನು ತಡೆಯುತ್ತದೆ.
5. ಬಾಯಿ ಹುಣ್ಣನ್ನುಹೋಗಲಾಡಿಸುತ್ತದೆ. ಹಲ್ಲು ಮತ್ತು ವಸಡುಗಳ ಆರೋಗ್ಯವನ್ನು ಹೆಚ್ಚಿಸುತ್ತದೆ.
6. ಹೃದಯ ಸಂಬಂಧಿ ಸಮಸ್ಯೆ ರಕ್ತದೊತ್ತಡ ಇವುಗಳನ್ನು ನಿಯಂತ್ರಣದಲ್ಲಿ ಇಡುವಲ್ಲಿ ಇದು ಪರಿಣಾಮಕಾರಿಯಾಗಿದೆ.
7. ಬೇಸಿಗೆಗೆ ಕೆಲ ಮಕ್ಕಳಿಗೆ ಮೂಗಿನಲ್ಲಿ ರಕ್ತ ಬರುವ ಸಮಸ್ಯೆ ಇರುತ್ತದೆ. ಇದನ್ನು ತಿಂದರೆ ಆ ಸಮಸ್ಯೆ ನಿವಾರಿಸಬಹುದು.
8. ಪಾದದಲ್ಲಿ ಉಂಟಾಗುವ ಉರಿ ಹೋಗಲಾಡಿಸಬಹುದು. ಇದನ್ನು ಸ್ವಲ್ಪ ಪ್ರಮಾಣದಲ್ಲಿ ತೆಗೆದಕೊಂಡರೆ ಬೇಧಿಯನ್ನು ಹೋಗಲಾಡಿಸಬಹುದು, ಅದೇ ಜಾಸ್ತಿ ಪ್ರಮಾಣದಲ್ಲಿ ತೆಗೆದುಕೊಂಡರೆ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಉಪಯೋಗಿಸಿಬಹುದು.
9. ಮೂಳೆಗಳನ್ನು ಬಪಡಿಸುತ್ತದೆ , ಬುದ್ಧಿ ಶಕ್ತಿ ಹೆಚ್ಚಿಸುತ್ತದೆ. ದೇಹದ ತೂಕವನ್ನು ಕಡಿಮೆ ಮಾಡುತ್ತೆ.
10. ಕ್ಯಾನ್ಸರ್ ಗುಣಪಡಿಸಲು ತೆಗೆದುಕೊಂಡ ಚಿಕಿತ್ಸೆಯಿಂದ ಅಥವಾ ಇತರ ಔಷಧಿಗಳಿಂದ ಅಡ್ಡ ಪರಿಣಾಮ ಉಂಟಾಗಿದ್ದರೆ ಇದರಿಂದ ಗುಣಪಡಿಸಬಹುದು.
ಆದರೆ ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಡಯಾಬಿಟಿಸ್ ಅಥವಾ ಮಧುಮೇಹ ರೋಗ ಇರುವವರು ಇದನ್ನು ತಿನ್ನಬಾರದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
