Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಅನೇಕ ರೋಗಗಳಿಗೆ ಪರಿಹಾರ: ಗುಲ್ಕನ್

ಅಸಿಡಿಟಿಗೆ ಕಾರಣಗಳು:
1. ಕಡಿಮೆ ನಾರಿನಂಶವಿರುವ ಆಹಾರಗಳ ಸೇವನೆಯಿಂದ ಅಸಿಡಿಟಿ ಉಂಟಾಗುತ್ತದೆ.
2. ಮಾನಸಿಕ ಮತ್ತು ಕೆಲಸದ ಒತ್ತಡದಿಂದ ಕೂಡ ಅಸಿಡಿಟಿ ಉಂಟಾಗುತ್ತದೆ.
3. ಮದ್ಯಪಾನ ಮತ್ತು ಧೂಮಪಾನದಿಂದ ಅಸಿಡಿಟಿ ಪ್ರಾರಂಭವಾಗುತ್ತದೆ.
4. ಖಾರಪದಾರ್ಥಗಳನ್ನು ತಿನ್ನುವುದು, ಕುರುಕಲು ತಿಂಡಿಗಳು, ಅಧಿಕ ಎಣ್ಣೆ ಪದಾರ್ಥ, ಬೆಳಗಿನ ತಿಂಡಿ ಬಿಡುವುದು ಅಥವಾ ಊಟ ಬಿಡುವುದು ಈ ಎಲ್ಲಾ ಕಾರಣಗಳಿಂದ ಅಸಿಡಿಟಿ ಉಂಟಾಗುತ್ತದೆ.
ಈ ಅಸಿಡಿಟಿ ಸಮಸ್ಯೆಗೆ ಆರ್ಯುವೇದದಲ್ಲಿ ನೀಡುವ ಔಷಧಿ ಅಂದರೆ ಗುಲ್ಕಾನ್. ಇದನ್ನು ನಾಡ ಔಷಧಿ ಎಂದು ಕೂಡ ಹೇಳಬಹುದು. ಇದನ್ನು ತಿಂದರೆ ರಕ್ತ ಶುದ್ಧವಾಗುತ್ತದೆ, ಸ್ನಾಯುಗಳ ನೋವು ಕಡಿಮೆಯಾಗುತ್ತೆ. ಇದರಲ್ಲಿ ಕ್ಯಾಲ್ಸಿಯಂ ಮತ್ತು antioxidant ಪ್ರಮಾಣ ಅಧಿಕವಿರುವುದರಿಂದ ಸಂಧಿವಾತ ಮತ್ತು ಪಿತ್ತಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜಗಳಿದ್ದು ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
